ಕನ್ನಡಿಗರ ಪ್ರಜಾನುಡಿ

Month : November 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ನವದೆಹಲಿ: ಯುವ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಇದೀಗ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದಾರೆ. ಬೆಂಗಳೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರದಿಂದ 70 ಲಕ್ಷ ಮೊಬೈಲ್ ಸಂಖ್ಯೆಗಳು ಬ್ಯಾನ್.

ನವದೆಹಲಿ : ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ,  ಅಭಿವೃದ್ದಿಯಾದಂತೆ  ಆನ್ಲೈನ್ ಹಗರಣಗಳು ಹಣಕಾಸು ವಂಚನೆಗಳು ಹೆಚ್ಚುತ್ತಿವೆ.  ಆನ್ಲೈನ್ ವಂಚಕರು ಬ್ಯಾಂಕ್ ಖಾತೆಗೆ ಕನ್ನ ಹಾಕಿ ಲಕ್ಷ ಲಕ್ಷ ಹಣ ದೋಚುವ ಎಷ್ಟೋ ಪ್ರಕರಣಗಳು ನಡೆದಿವೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಲೋಕಾಯುಕ್ತದಿಂದ ಹೆಸರು ಪ್ರಕಟ.

ಬೆಂಗಳೂರು:  ಗಡುವು ಮುಗಿದರೂ ಆಸ್ತಿ ವಿವರ  ಸಲ್ಲಿಸದ  ಶಾಸಕರು,ವಿಧಾನ ಪರಿಷತ್ ಸದಸ್ಯರ ಹೆಸರನ್ನ  ಲೋಕಾಯುಕ್ತ  ಬಹಿರಂಗಪಡಿಸಿದೆ. ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಪ್ರಕಟಿಸಿದೆ. ಆಯ್ಕೆಯಾದ ಮೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಪಂಚರಾಜ್ಯಗಳ ಚುನಾವಣೆ: ಸಮೀಕ್ಷೆಗಳ ಪ್ರಕಾರ ಯಾವ ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ: ಇಲ್ಲಿದೆ ಮಾಹಿತಿ…

ನವದೆಹಲಿ: ದೇಶದಲ್ಲಿ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಮಿಜೋರಾಂ, ರಾಜಸ್ಥಾನ ಪಂಚರಾಜ್ಯಗಳ ಚುನಾವಣೆಯ ಮತದಾನ ಮುಗಿದಿದ್ದು ಡಿಸೆಂಬರ್ 3ರಂದು   ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದು, ಸಮೀಕ್ಷೆಗಳ ಪ್ರಕಾರ ಯಾವ ಯಾವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗಾ ನದಿ ಮಲೀನವಾಗುತ್ತಿದ್ದರೂ ಪಾಲಿಕೆ ಅತ್ಯಂತ ದಿವ್ಯ ನಿರ್ಲಕ್ಷ್ಯ- ಎಎಪಿ ಆರೋಪ.

ಶಿವಮೊಗ್ಗ: ತುಂಗಾ ನದಿ ಮಲೀನವಾಗುತ್ತಿದ್ದರೂ ಕೂಡ ಪಾಲಿಕೆ ಅತ್ಯಂತ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ. ಇಂದು ಬೆಳಗ್ಗೆ ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಪ್ ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾವ್ಯ ಕೇಡು ಸೇಡುಗಳಿಂದ ಮುಕ್ತವಾದುದು-ಕವಯಿತ್ರಿ ಸವಿತಾ ನಾಗಭೂಷಣ

ಶಿವಮೊಗ್ಗ: ಕಾವ್ಯ ಕೇಡು ಸೇಡುಗಳಿಂದ ಮುಕ್ತವಾದುದು ಎಂದು ಕವಯಿತ್ರಿ ಸವಿತಾ ನಾಗಭೂಷಣ ಹೇಳಿದರು. ಅವರು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಂಡರೆ ಅದೇ ಸಂವಿಧಾನ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕನಕದಾಸರ ಕೀರ್ತನೆಗಳು ಸೇರಿದಂತೆ ಮಹಾನ್‍ವ್ಯಕ್ತಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ನಡೆದರೆ ಅದೇ ನಮ್ಮ ಸಂವಿಧಾನ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನುಡಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವೀರಯೋಧ ಪ್ರಾಂಜಲ್‌ ಗೆ ನುಡಿನಮನ

ಶಿವಮೊಗ್ಗ: ಕ್ಯಾಪ್ಟನ್ ಪ್ರಾಂಜಲ್ ಸ್ಕೌಟ್ ಆಗಿ, ರೋವರ್ ಆಗಿ ವಿವಿಧ ಹಂತಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಾಂಜಲ್ ಇಂಜಿನಿಯರ್ ಪದವಿ ಹುದ್ದೆ ಬಿಟ್ಟು ದೇಶಸೇವೆಗಾಗಿ ಜೀವನ ಮುಡಿಪಿಟ್ಟರು ಎಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿಜಿಟಲ್ ಮಾರುಕಟ್ಟೆಯು ಪ್ರಸ್ತುತ ಅನಿವಾರ್ಯ-ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ

ಶಿವಮೊಗ್ಗ: ಡಿಜಿಟಲ್ ಮಾರುಕಟ್ಟೆಯು ಆಧುನಿಕ ಯುಗದಲ್ಲಿ ಅತ್ಯಂತ ಮಹತ್ತರ ಪಾತ್ರ ವಹಿಸುತ್ತಿದ್ದು, ವ್ಯಾಪಾರ ವಹಿವಾಟನ್ನು ಆನ್‌ಲೈನ್ ಮುಖಾಂತರ ಹೆಚ್ಚು ವೃದ್ಧಿಗೊಳಿಸಲು ಸಾಧ್ಯವಿದೆ ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅಭಿಪ್ರಾಯಪಟ್ಟರು. ನಗರದ ಮಥುರಾ ಪಾರಾಡೈಸ್‌ನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಗಮ ಮಂಡಳಿ ನೇಮಕ : ಡಿಕೆಶಿವಕುಮಾರ್  ನಮ್ಮ ಅಧ್ಯಕ್ಷರು. ಅದು ಅವರ ತೀರ್ಮಾನ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ  ಮೊದಲಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸ್ಥಾನವಿಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ...