ಕನ್ನಡಿಗರ ಪ್ರಜಾನುಡಿ

Month : November 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು  ಅದ್ದೂರಿ ಕನ್ನಡ ರಾಜ್ಯೋತ್ಸವ

ಶಿವಮೊಗ್ಗ:  ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ ರಾಜ್ಯಾಧ್ಯಕ್ಷರಾದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಪರಿಹಾರಕ್ಕಾಗಿ ಸಿಎಂ ವಿಶೇಷ ಅಸಕ್ತಿ ವಹಿಸಿದ್ದಾರೆ -ಸಚಿವ ಕೆ.ಜೆ. ಜಾರ್ಜ್ ಅಭಿಮತ

ಚಿಕ್ಕಮಗಳೂರು : ಬರಗಾಲದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳು

ಮದುವೆಗೆ ಒಪ್ಪದ ಹಿನ್ನೆಲೆ: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಕಿಡ್ನಾಪ್.

ಹಾಸನ:  ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯನ್ನ ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅರ್ಪಿತಾ ಕಿಡ್ನಾಪ್ ಆದ ಶಿಕ್ಷಕಿ. ರಾಮು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ನನ್ನ ಅನುವಾದಕರಾಗಿರುವುದು ಅತ್ಯಂತ ಅಪಾಯದ ಕೆಲಸ- ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನುಡಿ.

ಕೇರಳ:ಹಿಂದಿಯೇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಉಂಟಾಗುವ ಭಾಷಾಂತರದ ಅವಾಂತರವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಸ್ಯದ ಮೂಲಕ ಹೇಳಿದ್ದಾರೆ. ತೆಲಂಗಾಣದಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿರುವ ಅವರು, ‘ನನ್ನ ಅನುವಾದಕರಾಗಿರುವುದು ಅತ್ಯಂತ ಅಪಾಯದ ಕೆಲಸ’...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ,

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ ಮಾಡಲು ಮುಂದಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಭೂರಹಿತ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಹಮಾಸ್ ಅನ್ನು ಕೊನೆಗೊಳಿಸದೆ ಬೇರೆ ದಾರಿಯಿಲ್ಲ ! – ಎಲಾನ್ ಮಸ್ಕ್

ತೆಲ್ ಅವಿವ್ (ಇಸ್ರೆಲ್): ಇಸ್ರೆಲ್ ಮತ್ತು ಹಮಾಸ್ ನಡುವಿನ ಯುದ್ದದಲ್ಲಿ ಸಾಕಷ್ಟು ಪ್ರಾಣಹಾನಿಗಳು ಸಂಭವಿಸಿದ್ದು ಈ ನಡುವೆ ಇಸ್ರೇಲ್ ಗೆ ಭೇಟಿ ನೀಡಿದ್ದ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್, ಹಮಾಸ್ ಅನ್ನು ಕೊನೆಗೊಳಿಸದೆ ಬೇರೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಹೆಂಡತಿ- ಮಕ್ಕಳ ಮುಂದೆಯೇ ಎಂಎಲ್ ಸಿ 3ನೇ ಮದುವೆ : ಸಾಕ್ಷಿಯಾಗಿ ಸಹಿ ಹಾಕಿದ ಸಾಥ್ ನೀಡಿದ 2ನೇ ಪತ್ನಿ.

ಆಂಧ್ರಪ್ರದೇಶ: ವಿಧಾನ ಪರಿಷತ್ ಸದಸ್ಯರೊಬ್ಬರು ತನ್ನ ಹೆಂಡತಿ- ಮಕ್ಕಳ ಮುಂದೆಯೇ 3ನೇ ಮದುವೆ ಯಾಗಿದ್ದು, ಸಾಕ್ಷಿಯಾಗಿ 2ನೇ ಪತ್ನಿ ಸಹಿ ಹಾಕಿದ ಸಾಥ್ ನೀಡಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ವೈಎಸ್ಆರ್ಸಿಪಿ ಎಂಎಲ್ಸಿ ಜಯಮಂಗಲ ವೆಂಕಟರಮಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಫ್ ಡಿಎ, ಎಸ್ ಡಿಎ ನೇಮಕಾತಿಗಾಗಿ ಕಾದು ಕುಳಿತ ಲಕ್ಷಾಂತರ ಆಕಾಂಕ್ಷಿಗಳು: ಅರ್ಜಿ ಕರೆಯುವುದು ಯಾವಾಗ..?

ಬೆಂಗಳೂರು: ಸರ್ಕಾರಿ ನೌಕರಿ ಪಡೆಯಬೇಕು. ಉತ್ತಮ ಜೀವನ ನಡೆಸಬೇಕು ಎಂದು ಆಸೆ ಆಕಾಂಕ್ಷೆಗಳನ್ನು ಹೊತ್ತು  ಲಕ್ಷಾಂತರ ಮಂದಿ ಈಗ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ, ಎಫ್ಡಿಎ)  ನೇಮಕಾತಿ ಯಾವಾಗ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್  ಮುಂದುವರಿಕೆ.

ಮುಂಬೈ,:   ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಮರು ಆಯ್ಕೆಯಾಗಿದ್ದು ಈ ಮೂಲಕ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿಶ್ವಕಪ್ ನಲ್ಲಿ  ಭಾರತ ತಂಡ ಅದ್ಬುತವಾಗಿ ಪ್ರದರ್ಶನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರತಿಯೊಂದು ಭಾಷೆಯು ಅರಿವಿನ ಭಾಷೆಯೇ-ಸಾಹಿತಿ ಡಾ.ಹೆಚ್.ಟಿ.ಕೃಷ್ಣಮೂರ್ತಿ

ಶಿವಮೊಗ್ಗ : ಕೆಲವೇ ಭಾಷೆಗಳು ಶ್ರೇಷ್ಠ ಎಂಬ ಅಂಧತ್ವ ಬೇಡ. ಪ್ರತಿಯೊಂದು ಭಾಷೆಯು ನಮ್ಮ ಅರಿವಿನ ಭಾಷೆಯೇ ಎಂದು ಸಾಹಿತಿ ಡಾ.ಹೆಚ್.ಟಿ.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್ಇಎಸ್  ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್...