ಕನ್ನಡಿಗರ ಪ್ರಜಾನುಡಿ

Month : November 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಕ್ಷರ ಜಾತ್ರೆಗೆ ಸಜ್ಜಾದ ತೀರ್ಥಹಳ್ಳಿ

ತೀರ್ಥಹಳ್ಳಿ :  ತೀರ್ಥಹಳ್ಳಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರದ ಸಿದ್ಧತೆ ನಡೆಯುತ್ತಿದ್ದು ನವೆಂಬರ್ 29ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಅಕ್ಷರ ಜಾತ್ರೆ ನಡೆಯಲಿದೆ. ಹಿರಿಯ ಸಾಹಿತಿ ಎಂ.ನವೀನ್ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ : ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸೂಡಾ ಅಧ್ಯಕ್ಷಗಾದಿಗೆ ಜ್ಯೋತಿ ಅರಳಪ್ಪ ..?

ಶಿವಮೊಗ್ಗ : ರಾಜ್ಯ ರಾಜಕೀಯದ ವಿದ್ಯಮಾನಗಳು ಬದಲಾವಣೆಯ ಪಥದತ್ತ ದಾಪುಗಾಲಿಟ್ಟಿದ್ದರೆ ಇದರ ಬೆನ್ನ ಹಿಂದೆಯೇ ನಿಗಮ ಮಂಡಳಿಗಳ ನೇಮಕಾತಿಗೆ ಮಹೂರ್ತವೂ ಫಿಕ್ಸ್ ಆಗಿದೆ ಎನ್ನುವ ನಿಖರ ಮಾಹಿತಿಗಳಂತೆಯೇ ರಾಜ್ಯದಲ್ಲಿ ಆಯಾ ನಿಗಮ ಮಂಡಳಿಗಳಿಗೆ ಆಕಾಂಕ್ಷಿಗಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು:  ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ತೆಲಂಗಾಣದಲ್ಲಿ  ವಿಧಾನಸಭಾ ಚುನಾವಣೆಯಲ್ಲಿ ಪ್ರಶಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ಪ್ರಚಾರ ತಡೆಯಲು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಖಾಲಿಯಾಗುತ್ತಾ ಭೂಮಿಯ ಮೇಲಿನ ʼಆಮ್ಲಜನಕ..? ಭಯ ಹುಟ್ಟಿಸಿದ ವಿಜ್ಞಾನಿಗಳ ಹೊಸ ಸಂಶೋಧನೆ.!

ನವದೆಹಲಿ: ಮನುಷ್ಯ ಪ್ರಾಣಿಗಳು ಉಸಿರಾಡಲು ಆಮ್ಲಜನಕ ಅಗತ್ಯ. ಆಕ್ಸಿಜನ್ ಇಲ್ಲದೇ ಯಾವುದೇ ಜೀವಿ ಜೀವಿಸಲು ಸಾಧ್ಯವಿಲ್ಲ.  ಆದರೆ ಇದೀಗ ಭೂಮಿಯ ಮೇಲಿನ ʼಆಮ್ಲಜನಕ ಕೊರತೆ ಉಂಟಾಗಬಹುದು ಎಂಬ ವಿಜ್ಞಾನಿಗಳ ಹೊಸ ಸಂಶೋಧನೆಯೊಂದು ಭಯವನ್ನ ಹುಟ್ಟಿಸಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗ್ಯಾರಂಟಿ ಬಗ್ಗೆ ತೆಲಂಗಾಣದಲ್ಲಿ ಜಾಹೀರಾತು: ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದ ಚುನಾವಣಾ ಆಯೋಗ .

ನವದೆಹಲಿ : ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದ್ದು,  ಗ್ಯಾರಂಟಿ  ಯೋಜನೆ ಬಗ್ಗೆ ತೆಲಂಗಾಣದಲ್ಲಿ ಜಾಹೀರಾತು ಹಾಕಿದ್ದಕ್ಕೆ  ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ತೆಲಂಗಾಣದಲ್ಲಿ ಸರ್ಕಾರಿ ಜಾಹೀರಾತುಗಳನ್ನು ಹಾಕುವ ಮೂಲಕ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ.

ಬೆಂಗಳೂರು: ಸರ್ಕಾರ  ಮತ್ತು ಪೊಲೀಸ್ ಇಲಾಖೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ  ಘಟನೆಗಳು ನಡೆಯುತ್ತಲೇ ಇರುತ್ತವೆ ಇಂತಹ ಘಟನೆಗಳಿಗೆ  ಕಡಿವಾಣ ಹಾಕಲು ಸಾರ್ವಜನಿಕರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್​ ಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರದ ಕ್ರಮವನ್ನ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಬೆಂಗಳೂರು:  ಹಿರಿಯ ಕಲಾವಿದೆ ಲೀಲಾವತಿ ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಮನೆಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗೋಲ್ಡನ್ ಸಿಂಗರ್ಸ್ ಇವೆಂಟ್: ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದ ಗಾಯಕರು.

ಶಿವಮೊಗ್ಗ: ಗೋಲ್ಡನ್ ಸಿಂಗರ್ಸ್ ಗ್ರೂಪ್ ವತಿಯಿಂದ ಇಲ್ಲಿನ ಸುವರ್ಣ ಸಂಸ್ಕೃತಿ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೋಲ್ಡನ್ ಸಿಂಗರ್ಸ್ ಇವೆಂಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯೂ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 50...