ಕನ್ನಡಿಗರ ಪ್ರಜಾನುಡಿ

Month : November 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೊಸ ಪಡಿತರ ಚೀಟಿಗೆ ಬಂದಿವೆ 2.95 ಲಕ್ಷ ಅರ್ಜಿಗಳು. ಶೀಘ್ರ ವಿತರಣೆ..

ಹುಬ್ಬಳ್ಳಿ: ‘ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲಿ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶೇ.14ರಷ್ಟು ಯುವಜನರು ಪಾರ್ಶ್ವವಾಯು ಪೀಡಿತ: ಆತಂಕಕಾರಿ ವರದಿ ಬಹಿರಂಗ.

ಬೆಂಗಳೂರು: ಇತ್ತಿಚೀನ ದಿನಗಳಲ್ಲಿ ಅನಿಯಮಿತ ಆಹಾರ, ಜಂಕ್ ಫುಡ್ ಗಳ ಸೇವನೆ ಆಹಾರ ಪದ್ದತಿಯಲ್ಲಿ ಬದಲಾವಣೆಯಾಗುತ್ತಿದೆ. ಅಂತೆಯೇ ರೋಗಗಳು ಸಹ ಹೆಚ್ಚಾಗಿ ಚಿಕ್ಕ ಚಿಕ್ಕಮಕ್ಕಳು ಯುವಜನತೆಯಲ್ಲೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಬಿಪಿ ಶುಗರ್, ಹೃದಯಾಘಾತದಂತಹ ಕಾಯಿಲೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ಎಲ್ಲಾ ನಗರದಲ್ಲಿ ಶೌಚಾಲಯ; ಹೈಕೋರ್ಟ್ ಗೆ ಸರ್ಕಾರ ಅಫಿಡವಿಟ್ ಸಲ್ಲಿಕೆ…

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವರ್ಷದಲ್ಲಿ ಹೆಚ್ಚಾಗಲಿರುವ ಜನಸಂಖ್ಯೆ ಹಾಗೂ ಶೇ.5ರಷ್ಟು ಫ್ಲೋಟಿಂಗ್ ಪಾಪ್ಯುಲೇಷನ್ಗೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೌಚಾಲಯ ಮತ್ತು ಮೂತ್ರಾಲಯಗಳನ್ನು ನಿರ್ಮಿಸಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರದ ನಿರ್ಧಾರ: ಈ ವರ್ಷ ‘ಶಿಕ್ಷಕ ವರ್ಗಾವಣೆ’ ಇಲ್ಲ:

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಈ ವರ್ಷ ವರ್ಗಾವಣೆ ಮಾಡದಿರಲು ನಿರ್ಧರಿಸಿದೆ ಎನ್ನಲಾಗಿದೆ. ಈ ವರ್ಷ 25,000 ಶಿಕ್ಷಕರ ವರ್ಗಾವಣೆಯನ್ನು ಮಾಡಲಾಗಿತ್ತು. ಆದರೇ 2023-24ನೇ ಸಾಲಿಗೆ ಕಡ್ಡಾಯ ವರ್ಗಾವಣೆಯನ್ನು ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದೇಶ ಕಂಡ ಅತ್ಯುತ್ತಮ ನ್ಯಾಯಧೀಶರು ಡಾ.ಶಿವರಾಜ್ ಪಾಟೀಲ್- ಭಾರತ ರತ್ನ ಡಾ.ಸಿ.ಎನ್.ಆರ್.ರಾವ್ ಬಣ್ಣನೆ

ಬೆಂಗಳೂರು:  ಡಾ.ಶಿವರಾಜ ಪಾಟೀಲರು ದೇಶಕಂಡ ಅತ್ಯುತ್ತಮ ನ್ಯಾಯಾಧೀಶರಲ್ಲಿ ಒಬ್ಬರಾಗಿದ್ದು ಅವರಿಗೆ ಪ್ರಶಸ್ತಿ ಸಲ್ಲುತ್ತಿರುವುದು ಸೂಕ್ತವಾಗಿದೆ ಎಂದು ಹೇಳಿ ತಮ್ಮ ಆತ್ಮಕತೆ ‘ಲೈಫ್ ಇಸ್ ಎ ಸೈನ್ಸ್’ ಕೃತಿಯನ್ನು ಡಾ.ಶಿವರಾಜ ಪಾಟೀಲರೇ ಬಿಡುಗಡೆ ಮಾಡಿದ್ದರು  ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ- ಸಿಎಂ ಸಿದ್ಧರಾಮಯ್ಯ

ಗದಗ :  ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರರನ್ನ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮನವಿ

ಶಿವಮೊಗ್ಗ: ಕಾಡುಕೋಣ,ಕಾಡುಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರರವರು ತನಿಖೆಗೆ ಹೋದ ಅರಣ್ಯಾಧಿಕಾರಿಗಳಿಗೆ ದೌರ್ಜನ್ಯ ದರ್ಪದಿಂದ ಬೆದರಿಸಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಶಿವಮೊಗ್ಗ ಜಿಲ್ಲಾ ಉಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನ.05ರಿಂದ ರಾಜ್ಯದ ವಿವಿಧೆಡೆ ಬರ ಅಧ್ಯಯನ ಪ್ರವಾಸ- ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ: ಬರ ಅಧ್ಯಯನ ಪ್ರವಾಸ ಈಗಾಗಲೇ ಬಿಜೆಪಿ ಯ ಮುಖಂಡರು ಪ್ರಾರಂಭಿಸಿದ್ದಾರೆ. ನಾನು ಕೂಡ ನ.05ರಿಂದ ರಾಜ್ಯದ ವಿವಿಧೆಡೆ ನಾಯಕರೊಂದಿಗೆ ಪ್ರವಾಸ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಭದ್ರಾವತಿಯ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನ.5 ರಂದು ಸಿಎಂಗೆ ಮನವಿ- ಜೆಡಿಯು ಮುಖಂಡ ಶಶಿಕುಮಾರ್ ಗೌಡ

ಶಿವಮೊಗ್ಗ:ಭದ್ರಾವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.5ರಂದು ವಿಐಎಸ್‍ಎಲ್ ಕಾರ್ಖಾನೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಜೆಡಿಯು ಮುಖಂಡರ ಶಶಿಕುಮಾರ್ ಗೌಡ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಲೋಕಸಭಾ ಚುನಾವಣೆ: ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಪ್ರಬಲ ಆಕಾಂಕ್ಷಿ-ಹೆಚ್.ಎಸ್. ಸುಂದರೇಶ್

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 37...