ಕನ್ನಡಿಗರ ಪ್ರಜಾನುಡಿ

Month : November 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ:  ಸಿದ್ಧರಾಮಯ್ಯ ನಮ್ಮ ನಾಯಕರು, ಅವರೇ ನಮ್ಮ ಸಿಎಂ- ಸಂಸದ ಡಿ.ಕೆ ಸುರೇಶ್.

ಬೆಂಗಳೂರು: ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿಕೆ ಕುರಿತು ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಸಿದ್ಧರಾಮಯ್ಯ ನಮ್ಮ ನಾಯಕರು, ಅವರೇ ನಮ್ಮ ಸಿಎಂ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಾಯಿ-ಮಗು ಆರೋಗ್ಯದಿಂದಿರಲು ರಕ್ತಹೀನತೆ ತಡೆಯಬೇಕು : ಡಾ.ರಾಜೇಶ್ ಸುರಗಿಹಳ್ಳಿ

ಶಿವಮೊಗ್ಗ: ತಾಯಿ-ಮಗು ಆರೋಗ್ಯದಿಂದಿರಲು ರಕ್ತಹೀನತೆಯಿಂದ ಮುಕ್ತಿ ಪಡೆಯಬೇಕು. ಆದ್ದರಿಂದ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರದಿಂದ ಹಿಡಿದು ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ತಿಂಗಳು ಗರ್ಭಿಣಿಯರ ಹಿಮೊಗ್ಲೊಬಿನ್ ಪರೀಕ್ಷೆ ಮಾಡಬೇಕೆಂದು ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದಲಿತ ಸಿಎಂ ವಿಚಾರದ ಬಗ್ಗೆ  ಕಾದು ನೋಡಿ – ಸಚಿವ ಕೆ.ಎಚ್ ಮುನಿಯಪ್ಪ.

ಹುಬ್ಬಳ್ಳಿ: ಅಧಿಕಾರ ಹಂಚಿಕೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು ಐದು ವರ್ಷ ನಾನೇ ಸಿಎಂ ಎಂದು ಸಿದ್ಧರಾಮಯ್ಯ ಹೇಳಿಕೆ ಬೆನ್ನಲ್ಲೆ ಸಚಿವರು ಮತ್ತು ಕಾಂಗ್ರೆಸ್ ಮುಖಂಡರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಈ ಮಧ್ಯೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮನೋವಿಕಾಸಕ್ಕೆ ಗೆಲ್ಲಬೇಕು ಮನೋವಿಕಾರ: ಪಂಡಿತಾರಾಧ್ಯ ಶ್ರೀ

ಸಾಣೇಹಳ್ಳಿ: `ಮನೋವಿಕಾರಗಳನ್ನು ಗೆದ್ದರೆ ಮನೋವಿಕಾಸ ಆಗಲು ಸಾಧ್ಯ. ಓಡುವ ಮನಸ್ಸನ್ನು ಕಟ್ಟಿ ಹಾಕಿದರೆ ಮೃಗತ್ವದಿಂದ ಮಾನವತ್ವದ ಕಡೆಗೆ ಸಾಗಬಹುದು’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಕಿವಿಮಾತು ಹೇಳಿದರು. ರಾಷ್ಟ್ರೀಯ ನಾಟಕೋತ್ಸವ ಅಂಗವಾಗಿ ಏರ್ಪಡಿಸಿರುವ ಚಿಂತನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗಲು ಸಿದ್ಧ-ಮುಖ್ಯಮಂತ್ರಿ ಹುದ್ದೆ ಆಸೆ ಬಿಚ್ಚಿಟ್ಟ ಸಚಿವ ಪ್ರಿಯಾಂಕ್ ಖರ್ಗೆ.

ಮೈಸೂರು: ನಿನ್ನೆ ಅಧಿಕಾರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ಐದು ವರ್ಷ ಸರ್ಕಾರ ಸುಭದ್ರ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆ ಮುನ್ನೆಲೆಗೆ ಬಂದಿದ್ದು ಈ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನ.5 ರಂದು ಬಿ. ಆರ್. ಪಿ. ಶಾಂತಿ ನಗರದ ಬಿಜಿಎಸ್ ಕುವೆಂಪು ಶಾಲೆಯ ನೂತನ ಕಟ್ಟಡ, ಮುಖ್ಯಮಂತ್ರಿಗಳಿಂದ ಉದ್ಘಾಟನೆ.

ಶಿವಮೊಗ್ಗ:  ಕಲ್ಲು ಬಂಡೆಗಳಿಂದ ಕೂಡಿದ್ದ ಬೆಟ್ಟದ ಸ್ಥಳದಲ್ಲಿ ಆರಂಭಗೊಂಡ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಹೊಸ ಮೆರಗು ತಂದ ಕೀರ್ತಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರಿಗೆ ಸಲ್ಲುತ್ತದೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

*ಚಾರಣ ಕ್ಷೇತ್ರದಲ್ಲಿ ಅ.ನಾ.ವಿಜಯೇಂದ್ರರಾವ್ ಸಂಘಟನಾತ್ಮಕ ಕೆಲಸ-ಎನ್.ಗೋಪಿನಾಥ್

ಶಿವಮೊಗ್ಗ: ಚಾರಣ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುವ ಜತೆಯಲ್ಲಿ ಶಿವಮೊಗ್ಗ ಜನತೆ ಹೆಚ್ಚು ಚಾರಣ ಪ್ರವಾಸ ಕೈಗೊಳ್ಳುವಲ್ಲಿ ಅ.ನಾ.ವಿಜಯೇಂದ್ರರಾವ್ ಅವರು ಸಂಘಟನಾತ್ಮಕವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜನತಾದರ್ಶನ ಕಾರ್ಯಕ್ರಮ : ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಿ ಜನರ ಸಮಸ್ಯೆಗಳನ್ನು ಖುದ್ದು ಆಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನರಸಿಂಹರಾಜಪುರ ತಾಲ್ಲೂಕಿನ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.           ಮುಖ್ಯಮಂತ್ರಿಗಳ ಆದೇಶದ ಪ್ರಕಾರ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಜನತಾದರ್ಶನ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು ಜನತಾದರ್ಶನದ ವೇಳೆ ಕಂಡು ಬಂದ ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು ಕ್ಲಿಷ್ಟಕರವಾದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.  ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಮತ್ತು ತಾವು ಸದಾ  ಜನರೊಂದಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೂರ್ನಾಲ್ಕು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ- ಡಿಸಿಎಂ ಡಿ.ಕೆ ಶಿವಕುಮಾರ್.

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಮೂರ್ನಾಲ್ಕು ತಿಂಗಳಲ್ಲಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನವೆಂಬರ್ 7ರವರೆಗೂ ಪಡಿತರ ವಿತರಣೆ ಬಂದ್.

ಬೆಂಗಳೂರು: ಪಡಿತರ ವಿತರಣೆಯಲ್ಲಿ ಕಮಿಷನ್  ನೀಡುವಂತೆ ಆಗ್ರಹಿಸಿ ಪಡಿತರ ವಿತರಕರು ನವೆಂಬರ್ 7 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಅಲ್ಲಿವರೆಗೂ ನ್ಯಾಯಬೆಲೆ ಅಂಗಡಿಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ. ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟು ನವೆಂಬರ್...