ಕನ್ನಡಿಗರ ಪ್ರಜಾನುಡಿ

Month : November 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾರ್ವಜನಿಕರೇ ಹುಷಾರ್! ಈ ‘ವನ್ಯಜೀವಿ ವಸ್ತು’ಗಳನ್ನು ಬಳಸಿದ್ರೆ ‘ಜೈಲು ಶಿಕ್ಷೆ’ ಫಿಕ್ಸ್.!

ಬೆಂಗಳೂರು: ಇತ್ತೀಚೆ ಹುಲಿ ಉಗುರು ಪ್ರಕರಣ ಭಾರಿ ಸುದ್ದಿಯಾಗಿ ಹಲವು ಕಲಾವಿದರು, ರಾಜಕಾರಣಿಗಳ ಮನೆಯನ್ನ ಶೋಧಿಸಲಾಗಿತ್ತು. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ  ಸಂಸದ ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆಭರಣಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ…

ಬೆಂಗಳೂರು: ಆಭರಣಪ್ರಿಯರಿಗೆ  ಸಿಹಿಸುದ್ದಿ ಸಿಕ್ಕಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಎಲ್ಲಾ ಕಡೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ದೇಶದಲ್ಲಿ ಕಡಿಮೆ ಆಗಿದೆ. ಕಳೆದ ಮೂರು ವಾರಗಳಿಂದ ಸತತವಾಗಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ; ಮುಂದಿನ ಸಿಎಸ್ ಯಾರು? ಹಲವರ ಹೆಸರು ಮುನ್ನೆಲೆಗೆ…

ಬೆಂಗಳೂರು: ಈ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇವೆಯಿಂದ ನಿವೃತ್ತರಾಗಲಿದ್ದು, ಮುಂದಿನ ಮುಖ್ಯಕಾರ್ಯದರ್ಶಿ ಯಾರು ಎಂಬ ಪ್ರಶ್ನೆ ಉದ್ಬವವಾಗಿದೆ. ಮುಂದಿನ ಮುಖ್ಯ ಕಾರ್ಯದರ್ಶಿ ಯಾರೆಂಬ ಎಂಬ ಚರ್ಚೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕದ ಯಾವ ಯಾವ ಜಿಲ್ಲೆಗಳಿಗೆ ಯಾವ ಯಾವ ಬಿರುದು..? ಇಲ್ಲಿದೆ ಮಾಹಿತಿ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ಬಂತೆಂದರೇ ಸಾಕು ಕನ್ನಡಿಗರ ಹಬ್ಬ. ನವೆಂಬರ್ ತಿಂಗಳು ಪೂರ್ತಿ ಕನ್ನಡ ರಾಜ್ಯೋತ್ಸವದ ಸಂಭ್ರಮ ನಡೆಯುತ್ತಿರುತ್ತದೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆ ಈ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನೆ.

ಶಿವಮೊಗ್ಗ:  ಇಂದು ನಡೆದ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಪೇಷಂಟ್ಸ್ ಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು. ಈ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗದ ಮಾನ್ಯ ಶಾಸಕರಾದ ಶ್ರೀ ಎಸ್. ಎನ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಿಕಾ ವೈರಸ್ ಬಗ್ಗೆ ಭಯ ಬೇಡ: ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ.

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಕಾ ವೈರಸ್ ಬಗ್ಗೆ ಭಯ ಬೇಡ.  ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ದಿನೇಶ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿಯಲ್ಲಿ ಕಿತ್ತಾಟದಿಂದ ವಿಪಕ್ಷ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ- ಬಿಎಸ್ ವೈಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ನವರು ಕಚ್ಚಾಡ್ತಾರೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇಬ್ಬರ ನಡುವಿನ ಗುದ್ದಾಟ ತಾರಕಕ್ಕೇರಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ- ಸಿದ್ಧರಾಮಯ್ಯ.

ವಿಜಯನಗರ: ಸದ್ಯ ನಾನೇ ಸಿಎಂ,   ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು, ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರಕ್ಕೆ ತೆರೆ ಎಳೆದ್ರಾ ಎಂಬ ಕುತೂಹಲ ಉಂಟಾಗಿದೆ. ವಿಜಯನಗರ ಜಿಲ್ಲೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮೌಂಟ್ ಅಭುವಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಶಿವಮೊಗ್ಗ: ಶಿವಮೊಗ್ಗದ ತರುಣೋದಯ ಸಂಸ್ಕøತ ಸೇವಾ ಸಂಸ್ಥೆ, ಸಂಸ್ಕೃತ ಭಾರತಿ ಆಶ್ರಯದಲ್ಲಿ ರಾಜಸ್ಥಾನದ ಚಿತ್ತೋಡ್‍ಗಡದ ಸ್ವಾಮೀಜಿ ನೇತೃತ್ವದಲ್ಲಿ ಮೌಂಟ್ ಅಭುವಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಟಿ.ವಿ.ನರಸಿಂಹಮೂರ್ತಿ, ಅ.ನಾ.ವಿಜಯೇಂದ್ರ ರಾವ್, ಶಂಕರನಾರಾಯಣ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರತಿಷ್ಠಿತ ಕರ್ನಾಟಕ ಸಂಘದ ಪರವಾಗಿ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕಾರ.

ಶಿವಮೊಗ್ಗ: ನಿನ್ನೆ ಸಂಜೆ ಬೆಂಗಳೂರಿನ ರವೀಂದ್ರ ನಗರ ಕಲಾಕ್ಷೇತ್ರದಲ್ಲಿ ನಡೆದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರತಿಷ್ಠಿತ ಕರ್ನಾಟಕ ಸಂಘದ ಪರವಾಗಿ ಸಂಘದ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಅವರು ಪ್ರಶಸ್ತಿ ಪಡೆದರು. ಹಾಗೆಯೇ...