ಕನ್ನಡಿಗರ ಪ್ರಜಾನುಡಿ

Month : November 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷ ಕೆಂಪಳ್ಳಿ ಗಂಗಣ್ಣರಿಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ.

ಶಿಕಾರಿಪುರ: ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಸೂರು ಗ್ರಾಮದ ಕೆಂಪಳ್ಳಿ ಗಂಗಣ್ಣ ಅವರನ್ನು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನುಡಿದಂತೆ ನಡೆದ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ:  ಅಕ್ಟೋಬರ್ 26ರಂದು ಮಾಜಿ ಮುಖ್ಯಮಂತ್ರಿ  ಎಸ್ ಬಂಗಾರಪ್ಪ ಅವರ ಜನ್ಮ ದಿನಾಚರಣೆಯನ್ನು ನಗರದ ತಾವರೆಕೊಪ್ಪ ಬಿಕ್ಷುಕರ ಪುನರ್ ವಸತಿ ಕೇಂದ್ರದಲ್ಲಿ ಜಿಲ್ಲಾ ಎನ್ಎಸ್ ಯು ಐ ನಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ಶಾಲಾ ಶಿಕ್ಷಣ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬಂಗಾರಪ್ಪ ಅವರ ಹುಟ್ಟಿದ ಹಬ್ಬದ ಅಂಗವಾಗಿ ಮಿನಿ ಹೋಂ ಥಿಯೇಟರ್,ಪಾದರಕ್ಷೆ ವಿತರಣೆ.

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿರುವ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಮ್ಮ ತಂದೆ ಬಂಗಾರಪ್ಪನವರ ಹುಟ್ಟಿದ ಹಬ್ಬದ ಅಂಗವಾಗಿ ಮಿನಿ ಹೋಂ ಥಿಯೇಟರ್ ನಿರಾಶ್ರಿತರಿಗೆ ಪಾದರಕ್ಷೆಯನ್ನು ನೀಡಲಾಯಿತು. ಮಧು ಬಂಗಾರಪ್ಪನವರು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನ.4ರಂದು  ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ 33 ನೇ ವಾರ್ಷಿಕೋತ್ಸವ,   ಉಪನ್ಯಾಸ- ಸಾಧಕರಿಗೆ ಸನ್ಮಾನ.”

ಶಿವಮೊಗ್ಗ:   ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಎಂದಿನಂತೆ ಈ ಬಾರಿಯೂ ನವಂಬರ್ 4ರಂದು ಮಠದ ವಾರ್ಷಿಕೋತ್ಸವ,  ಶಾಲಾ — ಕಾಲೇಜಿನ ವಾರ್ಷಿಕೋತ್ಸವ ಹಾಗೂ ನ.6 ರಂದು ಉಪನ್ಯಾಸ ಮಾಲೆ, ಸಾಧಕರಿಗೆ ಸನ್ಮಾನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಚಾಂಪಿಯನ್ 

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರೋಟರಿ ವಲಯ 10 ಮತ್ತು 11ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಸತತ ನಾಲ್ಕನೇ ಬಾರಿಗೆ ವಲಯಮಟ್ಟದ ಚಾಂಪಿಯನ್ ಪಟ್ಟ ಅಲಂಕರಿಸಿತು. ಇದೀಗ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್: ನಾಳೆಯಿಂದ ಭಕ್ತರಿಗೆ  ದರ್ಶನಕ್ಕೆ ಅವಕಾಶ.

ಹಾಸನ:  ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ಇಂದು ತೆರೆಯಲಾಗಿದ್ದು ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಪೂಜಾ ಕೈಂಕರ್ಯದ ಮೂಲಕ ಹಾಸನ ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೋಟರಿ ಸೆಂಟ್ರಲ್‌ನಿಂದ ಉಚಿತ ಲ್ಯಾಪ್‌ಟಾಪ್ ವಿತರಣೆ-ಶಿವರಾಜ್ 

ಶಿವಮೊಗ್ಗ: ಅರ್ಹರಿಗೆ ಸೇವೆಯ ಮುಖಾಂತರ ಅಗತ್ಯ ಸೌಕರ್ಯಗಳನ್ನು ಒದಗಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾಗಿದ್ದು, ನಮ್ಮ ಸಂಸ್ಥೆಯಿಂದ ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್ ಹೇಳಿದರು. ಶಿವಮೊಗ್ಗ ನಗರದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ ಭಾಷಾ ಪ್ರೇಮ-ಪ್ರೊ. ಮಹಾಲಿಂಗಪ್ಪ

ಶಿವಮೊಗ್ಗ: ಕನ್ನಡ ಭಾಷಾ ಪ್ರೇಮವು ಕೇವಲ ಪಠ್ಯದಲ್ಲಿದ್ದರೆ ಸಾಲದು, ನಮ್ಮ ದಿನ ನಿತ್ಯದ ಜೀವನದಲ್ಲಿ ನಿತ್ಯೋತ್ಸವದ ಭಾಷೆಯಾಗಬೇಕು. ಕನ್ನಡ ಭಾಷೆಯನ್ನು ಸಂವಹನ ನಡೆಸಲು ಬಳಸಬೇಕು ಎಂದು ಅಜ್ಜಂಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಇಂದಿನಿಂದ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಣೇಹಳ್ಳಿ ಸಜ್ಜು.

ಸಾಣೇಹಳ್ಳಿ: ತಳಿರುತೋರಣ, ರಂಗೋಲಿ, ವಿದ್ಯುತ್ ದೀಪಾಲಂಕಾರ, ವಚನಗಳನ್ನು ಸಾರುವ ಪೋಸ್ಟರುಗಳು, ಸ್ವಾಗತಿಸುವ ಬ್ಯಾನರುಗಳು, ಗಮನ ಸೆಳೆವ ಕಾರಂಜಿ, ಕುಟೀರಗಳು, ಈಚಲುಬುಟ್ಟಿಗಳಲ್ಲಿ ಬೆಳಗುವ ವಿದ್ಯುತ್ ದೀಪಗಳು.. ಹೀಗೆ ಸಾಣೇಹಳ್ಳಿಯು ರಾಷ್ಟ್ರೀಯ ನಾಟಕೋತ್ಸವ ಸಜ್ಜಾಗಿದೆ. ಕರ್ನಾಟಕ ರಾಜ್ಯೋತ್ಸವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೂವರು ಬಿಜೆಪಿ ನಾಯಕರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ ಹೈಕಮಾಂಡ್ 

ಬೆಂಗಳೂರು:  ದೆಹಲಿಗೆ ಬರುವಂತೆ ಮೂವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಹೈಕಮಾಂಡ್​ ಬುಲಾವ್​ ಹಿನ್ನೆಲೆ ಬಿಜೆಪಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಎಂಎಲ್​ಸಿ ಕೋಟ ಶ್ರೀನಿವಾಸ್​ ಪೂಜಾರಿ, ಸಂಸದ ಬಿ.ಸಿ.ಮೋಹನ್​​ ಅವರು ದೆಹಲಿಗೆ...