ಕನ್ನಡಿಗರ ಪ್ರಜಾನುಡಿ

Month : November 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾನಾಡಿದ್ರೆ ಶಿಸ್ತು ಕ್ರಮ- ಸಚಿವರು, ಶಾಸಕರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು,:  ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಇಂಗ್ಲೀಷ್ ನಲ್ಲಿ ಪಿಎಚ್ ಡಿ ಪಡೆದ 93 ವರ್ಷದ ಅಜ್ಜಿ.

ಹೈದರಾಬಾದ್: ಓದಲು ಮತ್ತು ಕಲಿಯಲು ಯಾವುದೇ  ವಯಸ್ಸಿನ ಅಡ್ಡಿಯುಂಟಾಗಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಇದೆ. ಕಲಿಯುವ ಕುತೂಹಲವಿದ್ದರೇ ಯಾವುದೇ ವಯಸ್ಸು ಅಡ್ಡಿಬರಲ್ಲ. ಅಂತೆಯೇ ಇಲ್ಲೊಬ್ಬರು 93 ವರ್ಷದ ವೃದ್ಧೆ ಇಂಗ್ಲೀಷ್ ನಲ್ಲಿ ಪಿಎಚ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೋವಿಡ್ ಬಳಿಕ ಹೃದಯಾಘಾತ ಹೆಚ್ಚಳ? ಡಾ. ಮಂಜುನಾಥ್ ಅವರ ಸಲಹೆಗಳಿವು..?

ಬೆಂಗಳೂರು: ದೇಶದಲ್ಲಿ ಕೋವಿಡ್ ಕಾಣಿಸಿಕೊಂಡ ಬಳಿಕ ಇದೀಗ ಹೃದಯಾಘಾತದ ಸಂಖ್ಯೆ ಹೆಚ್ಚಳವಾಗಿದೆ. ಕೇಂದ್ರ ಸಚಿವರ ಹೇಳಿಕೆ ಬಳಿಕ ಹೃದಯಾಘಾತದ ಬಗ್ಗೆ ಮತ್ತೆ ಭಾರೀ ಚರ್ಚೆ ಶುರುವಾಗಿದೆ. ಕೋವಿಡ್ -19 ಸೋಂಕಿನಿಂದ ಬಳಲುತ್ತಿದ್ದ ಜನರು ಒಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

‘ಕಂದಾಯ ಇಲಾಖೆಯಿಂದ ‘ಆಹಾರ ಇಲಾಖೆ ಬೇರ್ಪಡಿಸಿ ಸರ್ಕಾರ ಆದೇಶ

ಬೆಂಗಳೂರು: ‘ಕಂದಾಯ ಇಲಾಖೆಯಿಂದ ‘ಆಹಾರ ಇಲಾಖೆಯನ್ನು ಬೇರ್ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯವನ್ನು ತಾಲ್ಲೂಕು ಹಂತದಲ್ಲಿ ಸ್ವತಂತ್ರವಾಗಿ ನಿರ್ವಹಿಸಲು ಕಂದಾಯ ಇಲಾಖೆಯಿಂದ ಸರ್ಕಾರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರ 5 ವರ್ಷ ಕಲ್ಲುಬಂಡೆಯಂತೆ ಇರುತ್ತೆ: ಆಪರೇಷನ್ ಕಮಲದ ಹಗಲುಗನಸು ಕಾಣುವುದನ್ನ ಬಿಡಿಬೇಕು- ಬಿಜೆಪಿಗೆ ಸಚಿವ ಶಿವರಾಜ್ ತಂಗಡಗಿ ಟಾಂಗ್.

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ 5 ವರ್ಷ ಕಲ್ಲುಬಂಡೆಯಂತೆ ಇರುತ್ತದೆ. ಹೀಗಾಗಿ ಶಾಸಕ ರಮೇಶ್ ಜಾರಕಿಹೊಳಿ ಆಪರೇಷನ್ ಕಮಲದ ಹಗಲುಗನಸು ಕಾಣುವುದನ್ನ ಬಿಡಬೇಕು ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರ್ನಾಟಕ ರಾಜ್ಯೋತ್ಸವ: ಶಿಕ್ಷಕರು ಮತ್ತು ಗುರು ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಎಸ್ ಟೀಕ್ಯಾನಾಯ್ಕ ಅವರಿಗೆ ಸನ್ಮಾನ ಸನ್ಮಾನ

ಶಿವಮೊಗ್ಗ:  ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕ ಶ್ರೀರಾಮನಗರ ಕೋಗಳಿ ತಾಂಡದ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ರೀರಾಮನಗರ ( ಕೋಗಳಿ ತಾಂಡ)ಕ್ಕೆ ನೂತನವಾಗಿ ಶಿಕ್ಷಕರಾಗಿ ಬಂದಿರುವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕನ್ನಡ ಭಾಷೆ, ಸಂಸ್ಕೃತಿ ನಾಡು ನುಡಿ ಗಡಿ ರಕ್ಷಣೆಗೆ ಶ್ರಮಿಸಬೇಕು-ಪತ್ರಕರ್ತ ವಿ.ಟಿ. ಅರುಣ್

ಶಿವಮೊಗ್ಗ:ಕನ್ನಡ ಭಾಷೆ, ಸಂಸ್ಕೃತಿ ನಾಡು ನುಡಿ ಗಡಿ ರಕ್ಷಣೆಗೆ ಶ್ರಮಿಸಬೇಕು. ಕನ್ನಡವನ್ನು ಬೆಳೆಸಬೇಕು ಮಾತೃಭಾಷಾ ಮರೆಯಬಾರದು ಎಂದು ಪತ್ರಕರ್ತ ವಿ.ಟಿ. ಅರುಣ್ ಹೇಳಿದ್ದಾರೆ. ಅವರು ಇಂದು ನಗರದ ಗಾರ್ಡನ್ ಏರಿಯಾ ಮುಖ್ಯ ರಸ್ತೆಯಲ್ಲಿ ಸ್ನೇಹಮಯಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದುರ್ಗಿಗುಡಿ ಕನ್ನಡ ಸಂಘದಿಂದ ಕನ್ನಡ ರಾಜ್ಯೋತ್ಸವ.

ಶಿವಮೊಗ್ಗ: ದುರ್ಗಿಗುಡಿ ಕನ್ನಡ ಸಂಘದಿಂದ ಇಂದು ದುರ್ಗಿಗುಡಿಯ ಕಲ್ಲಿನ ರಥದ ಬಳಿ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವಿಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆರ್ಯವೈಶ್ಯ ಮಹಿಳಾ ಮಹಾಸಭಾದಿಂದ ಸಮಾಜಮುಖಿ ಕೆಲಸ:ಡ್ಡ ಮಹಿಳಾ ಶಕ್ತಿಯಾಗಿ ಬೆಳೆದಿದೆ-ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ಆರ್ಯವೈಶ್ಯ ಮಹಿಳಾ ಮಹಾಸಭಾವು ಸಮಾಜಮುಖಿ ಕೆಲಸ ಮಾಡುತ್ತಾ ದೊಡ್ಡ ಮಹಿಳಾ ಶಕ್ತಿಯಾಗಿ ಬೆಳೆದಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಅಖಿಲ ಕರ್ನಾಟಕ ಆರ್ಯವೈಶ್ಯ ಮಹಿಳಾ ಮಹಾಸಭಾ, ವಾಸವಿ ಮಹಿಳಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನುದಾನಿತ ಪಿಂಚಣಿ ವಂಚಿತ ನೌಕರರ ಸಮಸ್ಯೆ ಬಗರಹರಿಲು ಆಗ್ರಹ: ನ.5ರಂದು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ

ಶಿವಮೊಗ್ಗ: ಅನುದಾನಿತ ಪಿಂಚಣಿ ವಂಚಿತ ನೌಕರರ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ನ.5ರಂದು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ...