ಕನ್ನಡಿಗರ ಪ್ರಜಾನುಡಿ

Month : November 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಮ್ಮ ನಡುವೆ ಕನ್ನಡವಿರಲಿ: ಚಂದ್ರೇಗೌಡ

ಶಿವಮೊಗ್ಗ: ನೀವು ಯಾವುದೇ ಭಾಷೆಯನ್ನಾದರೂ ಕಲಿಯಿರಿ ಅದರಿಂದ ನಿಮಗೆ ಒಳಿತಾಗುತ್ತದೆ. ಹಾಗೆಯೇ ನಿಮ್ಮ ಮನೆ ಹಾಗೂ ನಿಮ್ಮ ಸಮಾಜದ ನಡುವೆ ಕನ್ನಡವನ್ನು ಮರೆಯದೇ ಬಳಸಿ. ನಮ್ಮ ಭಾಷೆಯನ್ನು ಪ್ರೀತಿಸಿ ಗೌರವಿಸುವ ಮೂಲಕ ಅನ್ಯ ಭಾಷೆಗಳನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ , ಕುಡಿಯುವ ನೀರು ಪೂರೈಕೆ- ಸಿಎಂ ಸಿದ್ದರಾಮಯ್ಯ ಘೋಷಣೆ.

ಬೆಂಗಳೂರು:  ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಪೂರೈಸುವುದಾಗಿ  ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೇರೆ ಭಾಷೆ ಕಲಿಯಬೇಡಿ ಎನ್ನಲ್ಲ, ಕನ್ನಡದಲ್ಲಿ ಮಾತನಾಡಿ : ತಾಯಿನಾಡಿನ ಋಣ ತೀರಸಿ- ಸಿಎಂ ಸಿದ್ಧರಾಮಯ್ಯ.

ಬೆಂಗಳೂರು: ಬೇರೆ ಭಾಷೆ ಕಲಿಯಬೇಡಿ ಅಂತಲ್ಲ,  ಕನ್ನಡವನ್ನ ಮಾತನಾಡಿ. ಪ್ರತಿಯೊಬ್ಬ ಕನ್ನಡಿಗನು ತಾಯಿನಾಡಿನ ಋಣ ತೀರಸಿಬೇಕು ಎಂದು ಸಿಎಂ  ಸಿದ್ದರಾಮಯ್ಯ ಕರೆ ನೀಡಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ  ಸಂಭ್ರಮದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

*ಅರ್ಹರಿಗೆ ಸೇವಾ ಕಾರ್ಯ ತಲುಪಿಸುವುದು ಮುಖ್ಯ-ಪೂರ್ಣಿಮಾ ರವಿ 

ಶಿವಮೊಗ್ಗ: ಅಶಕ್ತರಿಗೆ ಸೇವೆ ಮಾಡುವುದು ಅತ್ಯಂತ ಶ್ರೇಷ್ಠ ಕಾರ್ಯ. ಸಮಾಜಮುಖಿಯಾಗಿ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಮೂಲಕ ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಇನ್ನರ್ ವ್ಹೀಲ್ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಹೇಳಿದರು. ರಾಜೇಂದ್ರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರತಿಯೊಬ್ಬರು ಕನ್ನಡ ಭಾಷೆ ಹೆಚ್ಚಾಗಿ ಬಳಸಲಿ-ಜಿ.ಎಸ್.ಓಂಕಾರ್ 

ಶಿವಮೊಗ್ಗ: ಕನ್ನಡ ಭಾಷೆಯನ್ನು ನಾಡಿನ ಪ್ರತಿಯೊಬ್ಬರು ಹೆಚ್ಚಾಗಿ ಬಳಸಬೇಕು. ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ, ಕನ್ನಡವೇ ನಮ್ಮ ಉಸಿರು, ಕನ್ನಡದಲ್ಲೇ ಮಾತನಾಡೋಣ ಎಂದು ಯೋಗ ಶಿಕ್ಷಕ ಜಿ.ಎಸ್.ಓಂಕಾರ್ ಹೇಳಿದರು. ನಗರದ ಕುವೆಂಪು ರಸ್ತೆಯ ಆರ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ.

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಆಚರಣೆ ನಡೆಯುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ...