ರಾಜ್ಯದಲ್ಲೂ ನ್ಯುಮೋನಿಯಾ ವೈರಸ್ ಭೀತಿ: ಸರ್ಕಾರದಿಂದ ಅಲರ್ಟ್..
ಬೆಂಗಳೂರು: ವಿಶ್ವಕ್ಕೆ ಕೋವಿಡ್-19 ಎಂಬ ಮಾರಕ ರೋಗವನ್ನ ಹಂಚಿಕೆ ಮಾಡಿ, ಸಾಕಷ್ಟು ತೊಂದರೆಗೆ ಸಿಲುಕಿಸಿದ್ದ ನೆರೆಯ ರಾಷ್ಟ್ರ ಚೀನಾದಲ್ಲಿ ಇದೀಗ ಮತ್ತೊಂದು ಸಾಂಕ್ರಾಮಿಕ ರೋಗದ ಬಿರುಗಾಳಿ ಬೀಸಿದೆ. ಹೌದು, ಚೀನಾದಲ್ಲಿ ಹೊಸ ಮಾದರಿಯ ನ್ಯೂಮೋನಿಯಾ...