ಕನ್ನಡಿಗರ ಪ್ರಜಾನುಡಿ

Month : December 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ರೋಗ ನಿರೋಧಕ ಭತ್ತದ ತಳಿಗಳನ್ನೇ ಆಯ್ಕೆ ಮಾಡಿ

TOD News
ರೋಗ ನಿರೋಧಕ ಭತ್ತದ ತಳಿಗಳನ್ನೇ ಆಯ್ಕೆ ಮಾಡಿ -ಸುತ್ತೂರು ಐಸಿಎಆರ್‌ ಜೆಎಸ್‌ಎಸ್‌ ಕೆವಿಕೆ ಭತ್ತದ ಕ್ಷೇತೊ್ರೕತರ‍ಸವದಲ್ಲಿ ಸಹಾಯಕ ಕೃಷಿ ನಿರ್ದೇಶಕ ರವಿ ಸಲಹೆ ನಂಜನಗೂಡು: ರೈತರು ಉತ್ತಮವಾದ ರೋಗನಿರೋಧಕ ತಳಿಗಳನ್ನು ಬಳಸಬೇಕು ಎಂದು ಸಹಾಯಕ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರು ಬೆಂಗಳೂರು ನಡುವೆ ಮೆಟ್ರೋ ಮಾದರಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ರೈಲು

TOD News
ಡಿ 14: ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ

TOD News
ಮೈಸೂರು, ಡಿ 12: ಮೈಸೂರಿನ ಗ್ರಾಮಗಳಲ್ಲಿ ಭೀತಿ ಹುಟ್ಟಿಸಿರುವ ಹುಲಿಯ ಸೆರೆಗೆ ಅರಣ್ಯ ಇಲಾಖೆ ಹರಸಾಹಸಪಡುವಂತಾಗಿದೆ. ಕಳೆದ ಒಂದು ತಿಂಗಳಿನಿಂದ ದೊಡ್ಡಕನ್ಯಾ, ಚಿಕ್ಕಕನ್ಯಾ, ಬ್ಯಾತಹಳ್ಳಿಮ ಸಿಂಧುವಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಹುಲಿ ಭಯ ಹುಟ್ಟಿಸಿದ್ದು, ಅರಣ್ಯ ಇಲಾಖೆಯೊಂದಿಗೆ ಕಣ್ಣಾಮುಚ್ಚಾಲೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನಲ್ಲಿ ಈ ವರ್ಷ 1800ಕ್ಕೂ ಹೆಚ್ಚು ಗರ್ಭಪಾತ, ಕಾರಣ ಕೇಳಿ ನೋಟಿಸ್

TOD News
ಮೈಸೂರು, ಡಿ.17: ಮೈಸೂರಿನಲ್ಲಿ ಭ್ರೂಣ ಹತ್ಯೆ, ಪತ್ತೆ ಜಾಲ ದೊಡ್ಡ ಮಟ್ಟದಲ್ಲಿ ಕಂಡು ಬರ್ತಿದ್ದಂತೆ ಆರೋಗ್ಯಾಧಿಕಾರಿಗಳು ಫುಲ್​ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೈಸೂರು ಜಿಲ್ಲೆಯಲ್ಲಿ ಈವರೆಗೂ 15...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಗಿರಿಜನರಿಗೆ ಅರಣ್ಯ ಹಕ್ಕುಪತ್ರ

TOD News
ಮೈಸೂರು: “ಅರಣ್ಯ ಹಕ್ಕು ಕಾಯ್ದೆಯನ್ನು ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ 70 ವರ್ಷಗಳಿಂದ ವಾಸಿಸುವ ಗಿರಿಜನರ ಹೆಸರಿಗೆ ಖಾತೆ ಮಾಡಿಕೊಡಲು ಜಾರಿಗೆ ತಂದರು. ಭೂ ಮಾಲೀಕರಾಗುವುದು ಒಂದು ಬಗೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನ ಕೆಆರ್‌ ನಗರದಲ್ಲಿ ಎರಡು ಅಪರಿಚಿತ ಶವ ಪತ್ತೆ

TOD News
ಮೈಸೂರು: ಕೆಆರ್ ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಬಳಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಶವಗಳನ್ನು ಮೂಟೆಯಲ್ಲಿ ಕಟ್ಟಿ ಬಿಸಾಡಿದ್ದಾರೆ. ಇನ್ನು ಎರಡು ಮೃತದೇಹದ ಮೇಲೂ ವಿಭಿನ್ನವಾದ ಟ್ಯಾಟುಗಳಿದ್ದು, ಓರ್ವನ ಒಂದು ಕೈನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಅಯೋಧ್ಯೆ ರಾಮ ಮಂದಿರಕ್ಕಾಗಿ 8 ಅಡಿಯ ಬಾಲರಾಮನ ವಿಗ್ರಹ ಕೆತ್ತನೆ ಮುಗಿಸಿದ ಮೈಸೂರಿನ ಅರುಣ್‌

TOD News
ಜ.22ರಂದು ಉದ್ಘಾಟನೆಯಾಗಲಿರುವ ಅಯೋಧ್ಯೆ ರಾಮ ಮಂದಿರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ರಾಮ ಲಲ್ಲಾ ವಿಗ್ರಹ ಕೆತ್ತನೆ ಮಾಡುತ್ತಿದ್ದ ದೇಶದ ಮೂವರು ಶಿಲ್ಪಿಗಳ ಪೈಕಿ ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಈಗಾಗಲೇ ವಿಗ್ರಹ ಕೆತ್ತನೆಯನ್ನು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ -ಮೈಸೂರು ಡಿಹೆಚ್​ಓ

TOD News
ಮೈಸೂರು, ಡಿ.22: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳ ತನಿಖೆ ಮುಂದುವರೆದಿದೆ. ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ  ಅವರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

70ನೇ ವರ್ಷದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..

ಉಗಾಂಡ:    70ನೇ ವರ್ಷದಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣರಾಗಿದ್ದಾರೆ. ಹೌದು ಸಾಮಾನ್ಯವಾಗಿ 45 ವರ್ಷಗಳ ನಂತರ ಹೆರಿಗೆ ಮಾಡುವುದು ಕಷ್ಟ ಎಂದು ಹೇಳಲಾಗುತ್ತದೆ. ಆದರೆ  70 ವರ್ಷದ ಉಗಾಂಡಾದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಳ..

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ   ರಸ್ತೆಗಿಳಿಯುವ ವಾಹನ ಸಂಖ್ಯೆಗಳು ಹೆಚ್ಚಾಗಿದ್ದು, ಅಂತೆಯೇ ರಸ್ತೆ ಅಪಘಾತ ಪ್ರಕರಣಗಳೂ ಜಾಸ್ತಿಯಾಗಿವೆ. ರಸ್ತೆ ಅಪಘಾತಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬದಲಾಗಿ ವರ್ಷದಿಂದ ವರ್ಷಕ್ಕೆ ಅಪಘಾತಗಳ...