ಕನ್ನಡಿಗರ ಪ್ರಜಾನುಡಿ

Month : December 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೋಗಿಗಳಿಗೆ ಸರಿಯಾದ ಮಾಹಿತಿ ಪಡೆದು ಚಿಕಿತ್ಸೆ ನೀಡಿ : ನ್ಯಾಯಮೂರ್ತಿ ಸೋಮ.

ಚಿಕ್ಕಮಗಳೂರು: ಶುಶ್ರೂಷಕ ವಿದ್ಯಾರ್ಥಿಗಳು ಹಾಗೂ ಶುಶ್ರೂಷಕಿಯರು ಸರಿಯಾದ ಮಾಹಿತಿಯನ್ನು ತಿಳಿದುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್. ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿಇಂದಿನಿಂದ  ಕಡಲೆಕಾಯಿ ಪರಿಷೆ..

ಬೆಂಗಳೂರು:ಇಂದಿನಿಂದ  ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ  ಇಂದಿನಿಂದ ಡಿಸೆಂಬರ್ 4 ರವರೆಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇಂದು  ಡಿಸಿಎಂ ಡಿಕೆ ಶಿವಕುಮಾರ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಲೆ ಸವಾಲು ಎದುರಿಸುವ ಶಕ್ತಿ ನೀಡುತ್ತದೆ-ಜಿ.ಎಸ್.ನಾರಾಯಣರಾವ್

ಶಿವಮೊಗ್ಗ : ಕಲೆ ಸಂಸ್ಕೃತಿ ಸಂಸ್ಕಾರದೊಂದಿಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸುವ ಶಕ್ತಿ ನೀಡುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ಗಮಕ ಕಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!

ಹೈದರಾಬಾದ್: ಪಂಚರಾಜ್ಯಗಳ ಚುನಾವಣೆ ಈಗಾಗಲೇ ಮುಕ್ತಾಯವಾಗಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಫಲಿತಾಂಶ ಹೊರ ಬಿದ್ದ ಬಳಿಕ ತೆಲಂಗಾಣದಲ್ಲಿ ಗೆಲ್ಲಲಿರುವ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುಸಿನಿಮಾ

ಮಿರಾಕಲ್ ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದ್ರು ನಟ ರಜನಿಕಾಂತ್

ಚೆನ್ನೈ: ಮಿರಾಕಲ್  ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದು ನಟ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ವೇದಿಕೆಯೊಂದರಲ್ಲಿ ಮಾತನಾಡುತ್ತ ಈ ವಿಚಾರ ಹಂಚಿಕೊಂಡುರುವ ರಜನಿಕಾಂತ್,  ಪವಾಡಗಳು ಸಂಭವಿಸುತ್ತದೆ’ ನಾನು ಲೆಜೆಂಡ್ ಆಗುವುದಕ್ಕೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್: ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಇಲ್ಲ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ  ಶಾಕ್ ನೀಡಿದ್ದು, ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಇಲ್ಲ ಎಂದು ಹೇಳಿದೆ. ಈ ಕುರಿತು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಮಾಹಿತಿ ನೀಡಿದ್ದು, ಮುಂದಿನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಾರಕ್ಕೆ 55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಪ್ರತಿವರ್ಷ 8 ಲಕ್ಷ ಜನರು ಸಾಯುತ್ತಿದ್ದಾರಂತೆ..

ನವದೆಹಲಿ: ವಾರದಲ್ಲಿ  55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಪ್ರತಿ ವರ್ಷ  8 ಲಕ್ಷ ಜನರು ಸಾಯುತ್ತಾರೆ ಎಂಬ ಅಂಶ ವರದಿಯೊಂದರಲ್ಲಿ ಬಹಿರಂಗವಾಗಿದೆ. ಅತಿಯಾಗಿ ಕೆಲಸ ಮಾಡುವುದು ಸಹ ಮಾರಣಾಂತಿಕವಾಗಿದ್ದು, ಇದರಿಂದ ವಿಶ್ರಾಂತಿ ಸಿಗದೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದ್ವಿತೀಯ ಪಿಯು ಹಾಗೂ ಎಸ್ ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.

ಬೆಂಗಳೂರು:   ಎಸ್ ಎಸ್ ಎಲ್ ಸಿ  ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2024 ಮಾರ್ಚ್ 02 ರಿಂದ ಮಾರ್ಚ್ 22ರವರೆಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎಸ್ಇಪಿ ಜಾರಿ ನಿರ್ಧಾರ ಕೂಡಲೇ ಕೈಬಿಡಿ- ಸಿ.ಟಿ ರವಿ ಒತ್ತಾಯ.

ಮೈಸೂರು: ಕರ್ನಾಟಕ ಸರ್ಕಾರ ರಾಜ್ಯ ಶಿಕ್ಷಣ ನೀತಿ(SEP) ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆ. ಎಸ್ ಇಪಿ ಜಾರಿಗೆ ತರಲು ಹೊರಟಿರುವ ನಿರ್ಧಾರ ಈ ಕೂಡಲೇ ಕೈಬಿಡಬೇಕು ಎಂದು ಮಾಜಿ ಸಚಿವ ಸಿ.ಟಿ...