ಕನ್ನಡಿಗರ ಪ್ರಜಾನುಡಿ

Month : January 2024

ನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರರಾಜ್ಯ

ಮೈಸೂರಿನಲ್ಲಿ 7 ಕೊರೋನಾ ಪ್ರಕರಣ, ಆತಂಕ ಪಡುವ ಅಗತ್ಯ ಇಲ್ಲ: ಡಿಸಿ

TOD News
ಮೈಸೂರು :ಮೈಸೂರು ಜಿಲ್ಲೆಯಲ್ಲಿ ಒಟ್ಟು 7 ಕೊರೋನಾ ಪ್ರಕರಣ ಪತ್ತೆಯಾಗಿದೆ. 7ನೇ ಪ್ರಕರಣ ಸಹ ಅನಾರೋಗ್ಯದಿಂದ ಬಳಲುತ್ತಿದ್ದವರಾಗಿದ್ದಾರೆ. ಯಾರಿಗೂ ಟ್ರಾವಲ್ ಹಿಸ್ಟರಿ ಇಲ್ಲ. ಹೀಗಾಗಿ, ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ....
ಕ್ರೈಮ್ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

TOD News
ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ...
ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಆಗ್ರಹ

TOD News
ಮೈಸೂರು :  ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ಆಗ್ರಹಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ರೈಲ್ವೆ ನೌಕರರು ಮೈಸೂರು ರೈಲು ನಿಲ್ದಾಣ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನಲ್ಲಿ ಮೆಣಸಿನಕಾಯಿ ಬೆಳೆ ಬೇಸಾಯದ ಕ್ಷೇತ್ರೋತ್ಸವ

TOD News
ಹುಣಸೂರು :  ತೋಟಗಾರಿಕೆ ಇಲಾಖೆ ವತಿಯಿಂದ ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ ಕರಕನಹಳ್ಳಿ ಬಡಾವಣೆಯಲ್ಲಿನ ಪುಟ್ಟರಾಜು ಅವರ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ಬೇಸಾಯದ ಕ್ಷೇತ್ರೋತ್ಸವ ಏರ್ಪಡಿಸಲಾಗಿತ್ತು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ನೇತ್ರಾವತಿ ಮಾತನಾಡಿ, ರೈತರು ಯಾವುದೇ...
ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ನಗರ

ಸಂಘಟನೆ ಕೊರತೆಯಿಂದ ರೈತರು ಶೋಷಣೆಗೆ ಗುರಿಯಾಗುತ್ತಿದ್ದಾರೆ : ನಬಾರ್ಡ್ ಕಾರ್ಯನಿರ್ವಾಹಕ ವ್ಯವಸ್ಥಾಪಕ ಟಿ. ರಮೇಶ್

TOD News
SHARE ಮೈಸೂರು :  ಸಂಘಟನೆ ಕೊರತೆಯಿಂದಾಗಿ ರೈತರು ಶೋಷಣೆಗೆ ಗುರಿಯಾಗುತ್ತಿದ್ದಾರೆ ಎಂದು ನರ್ಬಾಡ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಟಿ. ರಮೇಶ್ ತಿಳಿಸಿದರು. ಮೈಸೂರಿನ ಬಂಡಿಪಾಳ್ಯದಲ್ಲಿರುವ ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಆವರಣದಲ್ಲಿ ಮೊಬೈಲ್...
ಜಿಲ್ಲೆಧರ್ಮಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳು

ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

TOD News
ಮಂಡ್ಯ, ಡಿ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು...
ಆರೋಗ್ಯಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳು

ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

TOD News
ಮಂಡ್ಯ, ಡಿ 20: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಹಾಗೂ ತಪಾಸಣೆಯನ್ನು ಅಧಿಕಾರಿಗಳು ತೀವ್ರಗೊಳಿಸಿದ್ದು, ಒಂದೊಂದೇ ಕರ್ಮಕಾಂಡ ಬಯಲಿಗೆಳೆಯುತ್ತಿದ್ದಾರೆ. ಈ ಮಧ್ಯೆ, ಮಂಡ್ಯದಲ್ಲಿ ಆಲೆಮನೆಯಲ್ಲಿ ಮಾತ್ರವಲ್ಲದೆ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ...
ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳುರಾಜಕೀಯ

ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಸಚಿವ ಚಲುವರಾಯಸ್ವಾಮಿ ಮನವಿ

TOD News
ಶ್ರೀರಂಗಪಟ್ಟಣ (ಡಿ.23): ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ತಾಲೂಕಿನ ಕೆಆರ್‌ಎಸ್‌ನಲ್ಲಿ ಶುಕ್ರವಾರ ನೀರಾವರಿ...
ಆರೋಗ್ಯಜಿಲ್ಲೆಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳು

ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

TOD News
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಶುಕ್ರವಾರ 78 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ...
ಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳುರಾಜಕೀಯ

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ ಅಂಬರೀಷ್‌

TOD News
ಮದ್ದೂರು(ಡಿ.24):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಾತನಾಡಿದ...