ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

77ನೇ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಂಗೋಲಿ ಹಬ್ಬ

ಶಿವಮೊಗ್ಗ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಂಗೋಲಿ ಹಬ್ಬ ಆಯೋಜಿಸಿ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಜಿಲ್ಲಾ ಪೆÇಲೀಸ್ ಕಛೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು ಭಾಗವಹಿಸಿ, ಆಕರ್ಷಕ ರಂಗೋಲಿಗಳನ್ನು ಬಿಡಿಸಿದರು.

Related posts

ಶಿವಮೊಗ್ಗಕ್ಕೆ ಆಗಮಿಸಿದ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ರಿಗೆ ಜಿಲ್ಲಾ ಯುವ ಕಾಂಗ್ರೆಸ್ ಆತ್ಮೀಯ ಸ್ವಾಗತ

ಸತ್ಯದ ಪ್ರತೀಕವಾಗಿ ರಂಗಭೂಮಿ ಉಳಿಯ ಬೇಕು: ಟಿ.ಎಸ್.ನಾಗಾಭರಣ ಅಭಿಮತ

ಉತ್ಪಾದನೆ ಕಡಿಮೆ  2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ- ಡಿಸಿಎಂ ಡಿ.ಕೆ ಶಿವಕುಮಾರ್.