ಶಿವಮೊಗ್ಗ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಂಗೋಲಿ ಹಬ್ಬ ಆಯೋಜಿಸಿ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಜಿಲ್ಲಾ ಪೆÇಲೀಸ್ ಕಛೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು ಭಾಗವಹಿಸಿ, ಆಕರ್ಷಕ ರಂಗೋಲಿಗಳನ್ನು ಬಿಡಿಸಿದರು.