ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಅಕ್ರಮವಾಗಿ ಸಾಗಿಸುತ್ತಿದ್ದ 36 ಲಕ್ಷ ಮೌಲ್ಯದ  30 ಚಿನ್ನದ ಬಿಸ್ಕೆಟ್​ ಗಳು ಜಪ್ತಿ.

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 30 ಚಿನ್ನದ ಬಿಸ್ಕೆಟ್​ ಗಳನ್ನ ಕಸ್ಟಮ್ಸ್ ಅಧಿಕಾರಿಗಳು  ಜಪ್ತಿ ಮಾಡಿದ್ದಾರೆ.

ಕೋಲ್ಕತ್ತಾದಿಂದ ಬೆಂಗಳೂರು ಏರ್ ಪೋರ್ಟ್ ಗೆ ಪ್ರಯಾಣಿಕ ಬಂದಿಳಿದಿದ್ದನು. ಈ ವೇಳೆ ಅನುಮಾನಗೊಂಡು ವ್ಯಕ್ತಿಯನ್ನ ತಪಾಸಣೆ ನಡೆಸಿದ್ದು ಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದು ಕಂಡು ಬಂದಿದೆ.

ತಕ್ಷಣ ಕಸ್ಟಮ್ ಅಧಿಕಾರಿಗಳು ವ್ಯಕ್ತಿಯಿಂದ 36 ಲಕ್ಷ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​ಗಳನ್ನು ಜಪ್ತಿಮಾಡಿ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related posts

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ -ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ತರಾಟೆ

ಬಗರ್‍ಹುಕುಂ ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು-ತೀ.ನ. ಶ್ರೀನಿವಾಸ್

ಮಕ್ಕಳ ದಸರಾ: ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆ ,ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ಯಶಸ್ವಿ.