ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಾಲೆಗಳಲ್ಲಿ ಮೊಟ್ಟೆ, ಬಾಳೇಹಣ್ಣು ವಿತರಣೆ ಯೋಜನೆಗೆ ಚಾಲನೆ: ಮಕ್ಕಳ ಜೊತೆಯೇ ಕುಳಿತು ಊಟ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಮಂಡ್ಯ:  ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಚಾಲನೆ ನೀಡಿದರು.

ಶಾಲಾ ಮಕ್ಕಳ  ಜೊತೆಯಲ್ಲೇ ಕುಳಿತು ಊಟ ಮಾಡುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಸರಳತೆಯನ್ನ ಪ್ರದರ್ಶಿಸಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸಹ ಸಾಥ್ ನೀಡಿದರು.

Related posts

ಶ್ರೀ ಚೌಡೇಶ್ವರಿ ದೇವಿಗೆ ಸರಸ್ವತೀ ಅಲಂಕಾರ.

ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಎಸ್.ಕೆ. ರಘುವೀರ್ ಸಿಂಗ್ ಪುನರಾಯ್ಕೆ

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ