ಮಂಗಳೂರು: PGCET 2023 ಇದರ ಪೂರ್ವ ತಯಾರಿಯಾಗಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ವಹನಾ (MBA) ಶಾಸ್ತ್ರ ವಿಭಾಗವು ಎರಡು ದಿವಸದ ತರಬೇತಿಯನ್ನು ಆಸಕ್ತ ವಿದ್ಯಾರ್ಥಿಗಳಿಗೆ ಅಗಸ್ಟ್ 28 ಮತ್ತು 29ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆಸಲಿದೆ.
ಹಾಗೂ ಸೆಪ್ಟಂಬರ್ 9 ಮತ್ತು 10ರಂದು ನಡೆಯುವ ಈ ಪರೀಕ್ಷೆ ಗೆ ಬೇರೆ ಬೇರೆ ವಿಷಯ ತಜ್ಞರಿಂದ ಈ ಎರಡು ದಿನಗಳ ವಿಶೇಷ ತರಬೇತಿಯನ್ನು ನಡೆಸಲಾಗುವುದೆಂದು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ. MBA ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆ ಯಲ್ಲಿ ಪಡೆಯ ಬಹುದು. 9845089165.