ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ ಖಂಡಿಸಿ ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿ ರೈತರಿಂದ ಧರಣಿ.

ಮಂಡ್ಯ:  ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಮಂಡಳಿ ನೀಡಿದ್ದ ಆದೇಶದ ವಿರುದ್ಧ ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ಕೆಆರ್ ಎಸ್ ಜಲಾಶಯದ ಬಳಿ ರೈತಮುಖಂಡರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಾವೇರಿ ನೀರು ನಿರ್ವಹಣ ಮಂಡಳಿ ವಿರುದ್ಧ ‘ಕುರುಡು ನ್ಯಾಯಾಧೀಕಾರಣ’  ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.

Related posts

900 ಹೆಣ್ಣು ಭ್ರೂಣಗಳ ಹತ್ಯೆ: ಇಬ್ಬರು ವೈದ್ಯರು ಸೇರಿ 9 ಮಂದಿ ಅಂದರ್.

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ: ಪ್ರಕರಣ ದಾಖಲು.

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಲಿ-ನಾಗರಿಕ ಹಿತರಕ್ಷಣಾ ಸಮಿತಿ ಆಗ್ರಹ