ಶಿವಮೊಗ್ಗ: ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ ಮೂರನೇ ದಿನದ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.