ಬೆಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಶಶೀಲ್ ಜಿ ನಮೋಶಿ, ಮಧು ಜಿ ಮಾದೇಗೌಡ, ಬೋಜೆಗೌಡ, ಎಸ್ ವಿ ಸಂಕನೂರು, ಮರಿತಿಬ್ಬೇಗೌಡ ಹಾಜರಿದ್ದರು.