ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ಹಲವೆಡೆ ಒಂದು ವಾರ ಮಳೆ- ಹವಮಾನ ಇಲಾಖೆ ಮುನ್ಸೂಚನೆ.

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಇದೀಗ ಸೆಪ್ಟಂಬರ್ 20ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ,  ಬೀದರ್, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಲಾನ ಇಲಾಖೆ ತಿಳಿಸಿದೆ.

Related posts

ಅಯೋಧ್ಯೆ ರಾಮ ಮಂದಿರಕ್ಕಾಗಿ 8 ಅಡಿಯ ಬಾಲರಾಮನ ವಿಗ್ರಹ ಕೆತ್ತನೆ ಮುಗಿಸಿದ ಮೈಸೂರಿನ ಅರುಣ್‌

TOD News

ನವೆಂಬರ್ 7ರವರೆಗೂ ಪಡಿತರ ವಿತರಣೆ ಬಂದ್.

ಸೆ.2 ಮತ್ತು 3ರಂದು ವಾಲಿಬಾಲ್ ಪಂದ್ಯಾವಳಿ