ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭದ್ರಾವತಿಯಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಅಪೆಕ್ಸ್ ಬ್ಯಾಂಕ್ಸ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಕದ್ರಿ ಮುಂತಾದವರಿದ್ದರು.