ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿಗಳಿಂದ ಬಿತ್ತು ಅಂತಿಮ ಮುದ್ರೆ.

ನವದೆಹಲಿ:  ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ  ಮಹಿಳಾ ಮೀಸಲಾತಿ  ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಮಹಿಳಾ ಮೀಸಲಾತಿ ಮಸೂದೆಯನ್ನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಖರಿಸಲಾಗಿತ್ತುಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂತಿಮ ಮುದ್ರೆ ಹಾಕಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲಿದ್ದಾರೆ. ಆದರೆ ಇದು ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ.

Related posts

ಸಾಮಾನ್ಯ ಜನರ ಜೀವನಕ್ಕೆ ಸರ್ಕಾರದ ಸಹಕಾರ ‘ಗೃಹಲಕ್ಷ್ಮಿ ಯೋಜನೆ -ಸಚಿವ ಎಸ್ .ಮಧು ಬಂಗಾರಪ್ಪ

ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವ: ವಿಜೃಂಭಣೆಯ ರಥೋತ್ಸವ.

ಶ್ರೀ ಕೃಷ್ಣ ಜನ್ಮಾಷ್ಟಮಿ: ಕೃಷ್ಣನ ವೇಷ ಧರಿಸಿ ಮಿಂಚಿದ ಪುಟಾಣಿ ಮಕ್ಕಳು