ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಡಿಸಿಎಂ  ಡಿ.ಕೆ ಶಿವಕುಮಾರ್  ಬಗ್ಗೆ ಆರೋಪಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು.

ಬೆಂಗಳೂರು : ಡಿಸಿಎಂ  ಡಿ.ಕೆ ಶಿವಕುಮಾರ್  ಗೆ  ಏಕವಚನದಲ್ಲಿ ಮಾತನಾಡಿದ   ಆರೋಪದ ಮೇಲೆ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕೊಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೇ ಆಧಾರ ರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ- ಸಚಿವ ಹೆಚ್.ಸಿ ಮಹದೇವಪ್ಪ.

ತೀರ್ಥಹಳ್ಳಿ ಸಾಹಿತ್ಯ ವೇದಿಕೆಗೆ ನೂತನ ಸಮಿತಿ ರಚನೆ.

ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

TOD News