ಮುಂಬೈ,: ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದು ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ.
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದರು. ಈ ಮೂಲಕ 49 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ವಿರಾಟ್ ಕೊಹ್ಲಿ 109 ಬಾಲ್ ಗೆ 107 ರನ್ ಗಳಿಸಿದ್ದು ಇಂಡಿಯಾ 50 ಓವರ್ ಗಳಲ್ಲಿ 397 ರನ್ ಬಾರಿಸಿದೆ.