ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಐಟಿ ದಾಳಿ : ದಾಖಲೆ ಪರಿಶೀಲನೆ.

ಬೆಂಗಳೂರು:  ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾಣಿ ಬೆಂಗಳೂರಿನಲ್ಲಿ  ಉದ್ಯಮಿಗಳ ಮನೆ ಮೇಲೆ ಐಟಿ ದಾಳಿಯಾಗಿದೆ

ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್ಮೆಂಟ್ ಮೇಲೆ ದಾಳಿ   ನಡೆಸಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

Related posts

ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರರನ್ನ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮನವಿ

ನಾನು ಎಲ್ಲರ ಸ್ಪೀಕರ್:  ರಾಜಕೀಯ, ಜಾತಿ ಧರ್ಮದಿಂದ ಆ ಸ್ಥಾನವನ್ನ ನೋಡಬಾರದು -ಯು.ಟಿ ಖಾದರ್.

ರ್ನಾಟಕ ರಾಜ್ಯೋತ್ಸವ: ಶಿಕ್ಷಕರು ಮತ್ತು ಗುರು ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಎಸ್ ಟೀಕ್ಯಾನಾಯ್ಕ ಅವರಿಗೆ ಸನ್ಮಾನ ಸನ್ಮಾನ