ಶಿವಮೊಗ್ಗ: ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನು ಒಡೆಯರ್, ಡಯಟ್ ಪ್ರಾಂಶುಪಾಲ ಬಸವರಾಜಪ್ಪ, ಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಹೆಚ್. ರಾಜು ಮೊದಲಾದವರು ಉಪ್ಥಿತರಿದ್ದರು.