ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಆಸ್ಕರ್ ಪ್ರಶಸ್ತಿಗೆ ‘12th ಫೇಲ್’ ನಾಮನಿರ್ದೇಶನ..

ಬೆಂಗಳೂರು: ವಿಧು ವಿನೋದ್ ಚೋಪ್ರಾ ನಿರ್ದೇಶನದ ’12ನೇ ಫೇಲ್’ ಚಿತ್ರವು ಸ್ವತಂತ್ರವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

12 ನೇ ಫೇಲ್ 2023 ರ ಭಾರತೀಯ ಹಿಂದಿ ಭಾಷೆಯ ಜೀವನಚರಿತ್ರೆ ನಾಟಕ ಚಿತ್ರವಾಗಿದ್ದು, ವಿಧು ವಿನೋದ್ ಚೋಪ್ರಾ ನಿರ್ಮಿಸಿ, ಬರೆದು ನಿರ್ದೇಶಿಸಿದ್ದಾರೆ.ಈ ಕುರಿತು ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ ಮಾಹಿತಿ ನೀಡಿದ್ದು, ’12ನೇ ಫೇಲ್’ ಚಿತ್ರವು ಸ್ವತಂತ್ರವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ ಎಂದು ತಿಳಿಸಿದ್ದಾರೆ.

12th ಫೇಲ್’ ಅಕ್ಟೋಬರ್ 27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದೆ.

 

Related posts

ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ.

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆಗೆ ತೀರ್ಮಾನ ನಿರ್ಧಾರ.

ಕಾಂಗ್ರೆಸ್ ನಿಂದ ಗೆದ್ದು ಬೇರೆ ಪಕ್ಷದ ಪರ ಪ್ರಚಾರ ನಡೆಸಿದ್ನಾದ ಲ್ವರು ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹ.