ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ.

ಬೆಂಗಳೂರು:  ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್  ಬೆಲೆಯನ್ನ 21 ರೂ. ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1775.50 ರೂ.ನಿಂದ 1796.50 ರೂ.ಗೆ ಹೆಚ್ಚಳವಾದಂತಾಗಿದೆ.

ಈ ಹಿಂದೆ ನವೆಂಬರ್ 16 ರಂದು ಅದರ ಬೆಲೆ ಕಡಿತಗೊಂಡು 1775.50 ರೂ. ಆಗಿತ್ತು. ಇಂದಿನಿಂದ ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂ. ಆಗಿದೆ.

Related posts

ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ.

ನಾನು‌ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ರೆ ಹೆಚ್.ಡಿ ಕುಮಾರಸ್ವಾಮಿಯವರನ್ನ 6 ವರ್ಷ ಅಮಾನತು ಮಾಡ್ತಿದ್ದೆ- ಎಂಎಲ್ ಸಿ ಹೆಚ್.ವಿಶ್ವನಾಥ್

ಲೋಕಸಭೆ ಚುನಾವಣೆ  ನಮ್ಮ ಸವಾಲು: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.