ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನ ಕೆಆರ್‌ ನಗರದಲ್ಲಿ ಎರಡು ಅಪರಿಚಿತ ಶವ ಪತ್ತೆ

ಮೈಸೂರು: ಕೆಆರ್ ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಬಳಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಶವಗಳನ್ನು ಮೂಟೆಯಲ್ಲಿ ಕಟ್ಟಿ ಬಿಸಾಡಿದ್ದಾರೆ. ಇನ್ನು ಎರಡು ಮೃತದೇಹದ ಮೇಲೂ ವಿಭಿನ್ನವಾದ ಟ್ಯಾಟುಗಳಿದ್ದು, ಓರ್ವನ ಒಂದು ಕೈನಲ್ಲಿ VR 4B THE DOCTOR LEGEND ಎಂದಿದ್ದರೆ, ಮತ್ತೊಂದು ಕೈನಲ್ಲಿ ಸೂಪರ್ ಮ್ಯಾನ್ ಸಿಂಬಲ್ ಹಾಗೂ ಸಿಂಹದ ಟ್ಯಾಟು ಇದೆ.

ಇಬ್ಬರನ್ನು ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕೆ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Related posts

ಛಾಯಾಗ್ರಹಣದಲ್ಲಿ ಡಿಜಿಟಲ್ ಯುಗ ಪ್ರವೇಶ: ಎಲ್ಲಾ ಜೀವ ವೈವಿಧ್ಯ, ಪರಿಸರದ ಮಾಹಿತಿ ಒಂದು ಛಾಯಾಚಿತ್ರಗಳಿಂದ ಲಭ್ಯ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ

ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಬೇಕಾದ್ರೆ ಈ ದಾಖಲೆಗಳ ನೀಡೋದು ಕಡ್ಡಾಯ..

ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ.