ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ.

ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಡಾ.ಮಹೇಶ್ ಎಂಬವರನ್ನು 2014 ರಲ್ಲಿ ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರಕ್ಕೆ ಸಹಿ ಹಾಕಿಸಿ 3 ಲಕ್ಷ ರೂಪಾಯಿ ಸುಲಿಗೆ ಮಾಡಿ ಆರೋಪಿ ಪರಾರಿಯಾಗಿದ್ದನು. ನಂತರ ಮೈಸೂರಿಗೆ ಆಗಮಿಸಿದ್ದ ವೈದ್ಯ ಮಹೇಶ್, ಕುವೆಂಪು ನಗರ ಠಾಣೆಗೆ ದೂರು ನೀಡಿದ್ದರು.

Related posts

ಭಾರತ, ಇಂಡಿಯಾ ಎಂದು ಭಾವನಾತ್ಮಕ ವಿಷಯದಲ್ಲಿ ಆಟ ಆಡಿದ್ರೆ ಬಿಜೆಪಿಗೆ ಜನರೇ ತಕ್ಕ ಶಿಕ್ಷೆ ನೀಡುತ್ತಾರೆ-ಸಚಿವ ಮಧು ಬಂಗಾರಪ್ಪ

ಬೆಳಿಗ್ಗೆ ಪೊಲಿಸ್ ಡ್ಯೂಟಿ, ರಾತ್ರಿಯಾದ್ರೆ ಕಳ್ಳತನ:  ಹೆಡ್​ ಕಾನ್ಸ್​ ಟೇಬಲ್ ಬಂಧನ.

ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗಲಿದೆ: ಭಾರತಕ್ಕೂ ಜಲ ಕಂಟಕ- ಮತ್ತೊಂದು ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು.