ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳು

ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ.

ರಾಮನಗರ:  ಓವರ್ ಟೇಕ್ ಮಾಡುವ ಬರದಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ಈ ನಡೆದಿದೆ.. ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಸ್ಥಳದಲ್ಲೇ ಸಾವನ್ನಪ್ಪಿದರೇ ಮತ್ತೋರ್ವ ಮಹಿಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಮಕ್ಕಳು ಸೇರಿ ಹಲವರಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿ ಈ ವೇಳೆ ಓವರ್ ಟೇಕ್​ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇ-ಪ್ರೊಕ್ಯೂರ್ ಮೆಂಟ್ 2.0 ಪೋರ್ಟಲ್ ಹಾಗೂ ಡಿಐಎಸ್ ತಂತ್ರಾಂಶ ಲೋಕಾರ್ಪಣೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂಭ್ರಮದಿಂದ ದಸರಾ ಹಬ್ಬ ಆಚರಣೆ.

ಒಂದು ರಾಷ್ಟ್ರ, ಒಂದು ಚುನಾವಣೆ: ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಮಿತಿ ರಚನೆ.