ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಸಿನಿಮಾ

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್..

ಬೆಂಗಳೂರು: ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ನಟ ಪ್ರೇಮ್ ಒತ್ತಾಯಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿದ್ದು, ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೊದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಪ್ರೇಮ್ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿವೆ. ಇದರ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

 

Related posts

ಮಕ್ಕಳಿಗೆ ಶ್ರೇಷ್ಠ ಸಂಸ್ಕೃತಿ ಪರಂಪರೆಯ ಪರಿಚಯ ಅಗತ್ಯ-ಜಿ ವಿಜಯಕುಮಾರ್

ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಅನ್ವರ್ ಅಹ್ಮದ್ ಖುರೇಶಿ ನೇಮಕ

ದಾರ್ಶನಿಕರ  ವಿಚಾರಧಾರೆಗಳು ಒಂದು ಧರ್ಮ, ಜಾತಿಗೆ ಸೀಮಿತವಲ್ಲ : ಶಾಸಕ ಹೆಚ್.ಡಿ. ತಮ್ಮಯ್ಯ