ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಶಕ್ತಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಮೈಸೂರು:  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮೈಸೂರಿನ ಶಕ್ತಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದರು.

ಇಂದು (ಆಗಸ್ಟ್ 15) ಅವರು ಮೈಸೂರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್  ಹಾಗೂ ಗೀತಾ ಶಿವರಾಜ್ ಕುಮಾರ್  ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಯಿತು.  ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Related posts

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ 64,830 ಅಭ್ಯರ್ಥಿಗಳು ಪಾಸ್

236 ಬಾರಿ ಚುನಾವಣೆಗಳಲ್ಲಿ ಸ್ಪರ್ಧೆ, 1 ಕೋಟಿ ರೂ. ಠೇವಣಿ ಕಳೆದುಕೊಂಡ ವ್ಯಕ್ತಿ ಮತ್ತೆ ಕಣಕ್ಕೆ…

ಚಂದ್ರಯಾನ-1ರಿಂದ ಚಂದ್ರಯಾನ -3ರವರೆಗೆ ರೋಚಕ ಇತಿಹಾಸ ಹೇಗಿತ್ತು..? ಸ್ವಲ್ಪ ಮೆಲುಕು ಹಾಕೋಣ ಬನ್ನಿ…!