ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಬಿಎಂಟಿಸಿ ಬಸ್ ಡಿಪೋಗೆ ದಿಢೀರ್ ಭೇಟಿ ನೀಡಿ ಹಳೆಯ ದಿನಗಳನ್ನ ಮೆಲುಕು ಹಾಕಿದ ನಟ ಸೂಪರ್ ಸ್ಟಾರ್ ರಜನಿಕಾಂತ್.

ಬೆಂಗಳೂರು: ನಟ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಂಗಳೂರಿನ ಜಯನಗರ ಬಿಎಂಟಿಸಿ ಬಸ್ ಡಿಪೋಗೆ ದಿಢೀರ್ ಭೇಟಿ ಕೊಟ್ಟು ಹಳೆಯ ದಿನಗಳನ್ನ ಮೆಲುಕು ಹಾಕಿದರು.

ತಾವು ಕೆಲಸ ಮಾಡಿದ್ದ ಜಯನಗರದ ಡಿಪೋಗೆ ಭೇಟಿ ನೀಡಿದ ತಲೈವಾ . ಸಿಬ್ಬಂದಿಗಳ ಜೊತೆ ಸ್ವಲ್ಪ ಹೊತ್ತು ಕಾಲ ಕಳೆದರು. ರಜನಿಕಾಂತ್ ದಿಢೀರ್ ಭೇಟಿ ಕಂಡು ಅಚ್ಚರಿ ಪಟ್ಟ ಬಿಎಂಟಿಸಿ ಸಿಬ್ಬಂದಿಗಳು  ತಲೈವಾ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.

Related posts

ತ್ರೈಮಾಸಿಕ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಿ- ಶಿವಮೊಗ್ಗ ಜಿಲ್ಲಾ ಮಿನಿ ಲಾರಿ ಮಾಲೀಕರ ಸಂಘ ಆಗ್ರಹ

ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವುದು ಮುಖ್ಯ-ಜಿ.ವಿಜಯ್‌ಕುಮಾರ್

ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಒತ್ತಾಯ.