ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ.

ಮಂಡ್ಯ,: ರಾಜ್ಯ ಸರ್ಕಾರ ತಮಿಳುನಾಡಿಗೆ  ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ.

ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ.  ಕೆಆರ್​ಎಸ್​​ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Related posts

ಬೆಳ್ಳಂಬೆಳಿಗ್ಗೆ ತೆರಿಗೆ ವಂಚಕರಿಗೆ ಶಾಕ್:  ಬೆಂಗಳೂರಿನ 10ಕ್ಕೂ ಹೆಚ್ಚುಕಡೆಗಳಲ್ಲಿ ಐಟಿ ದಾಳಿ

ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಬಿಗುವಿನ ವಾತಾವರಣ: ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ.

ಆಧಾರ್ ಲಿಂಕ್ ಮಾಡದ 11.5 ಕೋಟಿ ‘ಪ್ಯಾನ್ ಕಾರ್ಡ್’ ನಿಷ್ಕ್ರಿಯ..