ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ.

 

 ಚಿತ್ರದುರ್ಗ: 1ನೇ ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನು ಪಡೆದು ನಾಲ್ಕು ದಿನಗಳಿಂದ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹೌದು 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ ಮಾಡಿ ಚಿತ್ರದುರ್ಗ  2ನೇ ಅಪರ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಆದೇಶ ಹೊರಡಿಸಿದೆ. ಈ ಮೂಲಕ ಜೈಲಿನಿಂದ ಬಿಡುಗಡೆಯಾದ ನಾಲ್ಕೇ ದಿನದಲ್ಲಿ ಮುರುಘಾ ಶ್ರೀಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

Related posts

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು.

ಕಾವೇರಿ  ನದಿ ನೀರು ವಿವಾದ:  ಸೆ.21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ಹೊಸ ಶಾಖೆ ಆರಂಭ-ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ.