ಕನ್ನಡಿಗರ ಪ್ರಜಾನುಡಿ

Author : ವಿ ವೀರಭದ್ರಪ್ಪ ಬಿಸ್ಲಳ್ಳಿ

1872 Posts - 0 Comments
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

70ನೇ ವರ್ಷದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..

ಉಗಾಂಡ:    70ನೇ ವರ್ಷದಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣರಾಗಿದ್ದಾರೆ. ಹೌದು ಸಾಮಾನ್ಯವಾಗಿ 45 ವರ್ಷಗಳ ನಂತರ ಹೆರಿಗೆ ಮಾಡುವುದು ಕಷ್ಟ ಎಂದು ಹೇಳಲಾಗುತ್ತದೆ. ಆದರೆ  70 ವರ್ಷದ ಉಗಾಂಡಾದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಳ..

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ   ರಸ್ತೆಗಿಳಿಯುವ ವಾಹನ ಸಂಖ್ಯೆಗಳು ಹೆಚ್ಚಾಗಿದ್ದು, ಅಂತೆಯೇ ರಸ್ತೆ ಅಪಘಾತ ಪ್ರಕರಣಗಳೂ ಜಾಸ್ತಿಯಾಗಿವೆ. ರಸ್ತೆ ಅಪಘಾತಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬದಲಾಗಿ ವರ್ಷದಿಂದ ವರ್ಷಕ್ಕೆ ಅಪಘಾತಗಳ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ ನಂಬರ್ 2ನೇ ಸ್ಥಾನ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ನವೆಂಬರ್ ತಿಂಗಳಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರವು ಎಂದಿನಂತೆ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರಿ ನೌಕರಿಗೆ ಗುಡ್ ನ್ಯೂಸ್ ; ಇನ್ಮುಂದೆ ಆಸ್ತಿ ಖರೀದಿ ಮತ್ತಷ್ಟು ಸರಳ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಆಸ್ತಿ ಖರೀದಿ ಮತ್ತಷ್ಟು ಸರಳವಾಗಲಿದೆ. ಕರ್ನಾಟಕದಲ್ಲಿ ಸರ್ಕಾರಿ ನೌಕರಿಯಲ್ಲಿರುವವರು ಆಸ್ತಿ ಖರೀದಿ  ಮಾಡಲು ಹರಸಾಹಸವನ್ನೇ ಪಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ: ಕಿಡ್ನ್ಯಾಪ್ ಶಂಕೆ.

ರಾಮನಗರ : ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಎಂಬುವವರು ನಾಪತ್ತೆಯಾಗಿದ್ದು ಕಿಡ್ನ್ಯಾಪ್  ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ.

ಶಿವಮೊಗ್ಗ:  ಶಿವಮೊಗ್ಗ ತಾಲೂಕಿನ ಹುಬ್ಬನಹಳ್ಳಿ ಗ್ರಾಮದಲ್ಲಿ ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಪೂರ್ಯ ನಾಯ್ಕ ಮಾನ್ಯ ಶಾಸಕರು ಶಿವಮೊಗ್ಗ ಗ್ರಾಮಂತರ ಇವರು ನೆರವೇರಿಸಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ.

ಶಿವಮೊಗ್ಗ,ಡಿ.02: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಂಬವ ರಾಜ್ಯ ಸಮಿತಿ, ಜಿಲ್ಲಾ ಹೊಲೆಯ ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ, ಬಿಎಸ್‍ಪಿ ಸಂಘಟನೆಗಳು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣ ಇನ್ನೆರಡು ತಿಂಗಳಿನಲ್ಲಿ ಪೂರ್ಣ- ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ,ಡಿ.02: ನ್ಯೂ ಮಂಡ್ಲಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಇನ್ನೆರಡು ತಿಂಗಳಿನಲ್ಲಿ ಪೂರ್ಣಗೊಳಿಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಮಂಡ್ಲಿಯಲ್ಲಿರುವ ಶಾಲಾ ಕಟ್ಟಡ ಕಾಮಗಾರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾವು ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ-ಮಾವಳ್ಳಿ ಶಂಕರ್

ಶಿವಮೊಗ್ಗ,ಡಿ.02: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದ್ದಾರೆ. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿವಿಎಸ್‌ನಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ಶಿವಮೊಗ್ಗ: ಚಂದ್ರಯಾನ 3ರ ಯಶಸ್ಸು, ಹೊಸ ಪಾರ್ಲಿಮೆಂಟ್, ಕವಿಮನೆ, ವಿಜ್ಞಾನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ವಸ್ತು ಪ್ರದರ್ಶನ ಗಮನ ಸೆಳೆಯಿತು. ದೇಶಿಯ...