ಕನ್ನಡಿಗರ ಪ್ರಜಾನುಡಿ

Author : ವಿ ವೀರಭದ್ರಪ್ಪ ಬಿಸ್ಲಳ್ಳಿ

1872 Posts - 0 Comments
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಚೀನಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ 10 ಸಾವಿರ ಭಾರತೀಯ ವಿದ್ಯಾರ್ಥಿಗಳು.

ನವದೆಹಲಿ:  ವಿದೇಶದಲ್ಲಿ ವ್ಯಾಸಂಗ ಮಾಡುವುದು ಎಂದರೇ ಪ್ರತಿಷ್ಟೆ.  ಏನೋ ಒಂಥರಾ ಗೌರವ. ಹೀಗಾಗಿ ಆರ್ಥಿಕವಾಗಿ ಬಲಶಾಲಿಯಗಿರುವವರು ತಮ್ಮ ತಮ್ಮ ಮಕ್ಕಳನ್ನ ವಿದೇಶಕ್ಕೆ ಓದಲು ಕಳಿಸುತ್ತಾರೆ ಅಂತೆಯೇ ಚೀನಾದಲ್ಲಿ ಸುಮಾರು 10 ಸಾವಿರ ಭಾರತೀಯ ವಿದ್ಯಾರ್ಥಿಗಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇನ್ಮುಂದೆ ವಂಚನೆಯ 420 ನಂಬರ್ ಬದಲಾವಣೆ..? ಏನಿದು..?

ನವದೆಹಲಿ: ವಂಚನೆ ಪ್ರಕರಣಕ್ಕೆ 420 ಸಂಖ್ಯೆ ಇದೆ. 420 ಎಂದರೆ ವಂಚನೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ ಪ್ರಸ್ತಾವಿತ ಮಸೂದೆಯಲ್ಲಿ ವಂಚನೆ ಪ್ರಕರಣಕ್ಕೆ ಹಳೆಯ 420ರ ಬದಲು 316...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆಯಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ.

ನವದೆಹಲಿ: ದೇಶದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು ಆಗಸ್ಟ್ 15ರ ಮಂಗಳವಾರ ದೇಶಾದ್ಯಂತ ಸಡಗರದಿಂದ ಸ್ವಾತಂತ್ರ್ಯದ ದಿನವನ್ನ ಆಚರಿಸಲಾಗುತ್ತದೆ. ಈ ಅಂಗವಾಗಿ ನಾಳೆಯಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ- ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು:  ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು  ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್  ನನಗಿಂತ ಹೆಚ್ಚು ಕೆಲಸ ಮಾಡುವ ವ್ಯಕ್ತಿ: ಅವರಲ್ಲಿ ಹುಂಬತನವಿದೆ- ಹೊಗಳಿದ ಬಿಜೆಪಿ ಮುಖಂಡ ವಿ.ಸೋಮಣ್ಣ.

ಬೆಂಗಳೂರು:  ಡಿಕೆ ಶಿವಕುಮಾರ್ ಗೆ ಹುಂಬತನವಿದೆ. ಡಿಕೆಶಿ ಯಾರನ್ನೂ ಟಾರ್ಗೆಟ್ ಮಾಡುವ ವ್ಯಕ್ತಿ ಅಲ್ಲ.  ಅವರು ನನಗಿಂತ ಹೆಚ್ಚು ಕೆಲಸ ಮಾಡುವ ವ್ಯಕ್ತಿ ಎಂದು ಡಿಕೆ ಶಿವಕುಮಾರ್ ಪರ ಮಾಜಿ ಸಚಿವ ವಿ.ಸೋಮಣ್ಣ ಬ್ಯಾಟ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಯುವಸಮೂಹದಲ್ಲಿ ಮಾನಸಿಕ ಗೊಂದಲವೇ ಹೆಚ್ಚು- ಶಿಕ್ಷಣ ತಜ್ಞ ಸಮನ್ವಯ ಕಾಶಿ ಅಭಿಮತ

ಶಿವಮೊಗ್ಗ: ಸಂವೇದನಾಶೀಲ ಮನಸ್ಥಿತಿಯನ್ನು ಕಳೆದುಕೊಳ್ಳುತ್ತಿರುವ ಯುವಸಮೂಹ ತಮ್ಮನ್ನು ತಾವೇ ಗುರುತಿಸಿಕೊಳ್ಳಲು ಸಾಧ್ಯವಾಗದೇ ಮಾನಸಿಕ ಅಸ್ಪಷ್ಟತೆಗೆ ಗುರಿಯಾಗುತ್ತಿದೆ ಎಂದು ಸಂಶೋಧಕ, ಸಾಮಾಜಿಕ ಕಾರ್ಯಕರ್ತ ಹಾಗೂ ಶಿಕ್ಷಣ ತಜ್ಞ ಸಮನ್ವಯ ಕಾಶಿ ಆತಂಕ ವ್ಯಕ್ತಪಡಿಸಿದರು. ಶನಿವಾರದ ನಗರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗ ನಗರಕ್ಕೆ ಬಂತು ಬಾಂಗ್ಲಾ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡಿದ್ಧ ಟಿ-55 ನಿಷ್ಕ್ರಿಯ ಯುದ್ಧ ಟ್ಯಾಂಕರ್:

ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ಇಂದು ಸಂತೋಷದ ದಿನವಾಗಿದೆ. ಸ್ವಾತಂತ್ರ್ಯದ 75 ರ ಸಂಭ್ರಮದಲ್ಲಿರುವ ನಾವು ಬಾಂಗ್ಲಾ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡ ಟಿ-55 ನಿಷ್ಕ್ರಿಯ ಯುದ್ಧ ಟ್ಯಾಂಕರ್ ಅನ್ನು ಇಂದು ನಗರಕ್ಕೆ ತರಲಾಗಿದೆ. ನಗರದ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗಾ ಜಲಾಶಯ ಬಳಿ ಯುವಕ ನೀರು ಪಾಲು.

ಶಿವಮೊಗ್ಗ: ಭದ್ರಾವತಿಯ ಶರತ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ತುಂಗಾ ಜಲಾಶಯ ಬಳಿ ಯುವಕ ನೀರು ಪಾಲಾಗಿದ್ದಾನೆ. ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಬಳಿ ನಿನ್ನೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿಕ್ಷಣ ಮಾನವ ಕುಲದ ಉದ್ಧಾರಕ್ಕಾಗಿ ಇರಬೇಕು-ಕುವೆಂಪು ವಿವಿ ಕುಲಸಚಿವ ಪ್ರೊ. ಪಿ. ಕಣ್ಣನ್

ಶಿವಮೊಗ್ಗ: ಶಿಕ್ಷಣ ಮಾನವ ಕುಲದ ಉದ್ಧಾರಕ್ಕಾಗಿ ಇರಬೇಕು ಎಂದು ಕುವೆಂಪು ವಿವಿ ಕುಲಸಚಿವ ಪ್ರೊ. ಪಿ. ಕಣ್ಣನ್ ಹೇಳಿದರು. ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ ಹಾಗೂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಅವಧಿಯ 40% ಕಮಿಷನ್ ಬಗ್ಗೆ ತನಿಖೆಯಾಗದೆ ಬಿಲ್ ಪಾವತಿ ಸಾಧ್ಯವಿಲ್ಲ- ಮುಖ್ಯಮಂತ್ರಿ ಸಿದ‍್ಧರಾಮಯ್ಯ.

ಮೈಸೂರು:  ಬಿಲ್  ಪಾವತಿಗೆ ಗುತ್ತಿಗೆದಾರರು ಆಗ್ರಹ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ,  ಬಿಜೆಪಿ ಅವಧಿಯಲ್ಲಿನ 40% ಕಮಿಷನ್ ಬಗ್ಗೆ ತನಿಖೆಯಾಗದೆ ಬಿಲ್ ಪಾವತಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ...