ಕನ್ನಡಿಗರ ಪ್ರಜಾನುಡಿ

Author : ವಿ ವೀರಭದ್ರಪ್ಪ ಬಿಸ್ಲಳ್ಳಿ

1872 Posts - 0 Comments
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದ್ವಿತೀಯ ಪಿಯು ಹಾಗೂ ಎಸ್ ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.

ಬೆಂಗಳೂರು:   ಎಸ್ ಎಸ್ ಎಲ್ ಸಿ  ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2024 ಮಾರ್ಚ್ 02 ರಿಂದ ಮಾರ್ಚ್ 22ರವರೆಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎಸ್ಇಪಿ ಜಾರಿ ನಿರ್ಧಾರ ಕೂಡಲೇ ಕೈಬಿಡಿ- ಸಿ.ಟಿ ರವಿ ಒತ್ತಾಯ.

ಮೈಸೂರು: ಕರ್ನಾಟಕ ಸರ್ಕಾರ ರಾಜ್ಯ ಶಿಕ್ಷಣ ನೀತಿ(SEP) ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆ. ಎಸ್ ಇಪಿ ಜಾರಿಗೆ ತರಲು ಹೊರಟಿರುವ ನಿರ್ಧಾರ ಈ ಕೂಡಲೇ ಕೈಬಿಡಬೇಕು ಎಂದು ಮಾಜಿ ಸಚಿವ ಸಿ.ಟಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ: ಉಚಿತ ಕೊಡುಗೆ ಟೀಕಿಸಿದ ನಾರಾಯಣಮೂರ್ತಿ ವಿರುದ್ದ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ 

ಬೆಂಗಳೂರು:  ಸರ್ಕಾರದ ಉಚಿತ ಕೊಡುಗೆಗಳನ್ನು ಟೀಕಿಸಿರುವ ಇನ್ಫೋಸಿಸ್ ಸಂಸ್ಥೆಯ ನಾರಾಯಣ್ ಮೂರ್ತಿ ಅವರ ವಿರುದ್ದ   ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ  ಕೆ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ  ಹುದ್ದೆಗಳ ಭರ್ತಿ  ಪ್ರಕ್ರಿಯೆಗೆ ಈಗಾಗಲೇ ಚಾಲನೆ – ಸಚಿವ ಕೆ.ವೆಂಕಟೇಶ್ .

ಮೈಸೂರು: ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್  ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ವೆಂಕಟೇಶ್,  ಪಶು ಸಂಗೋಪನೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ.

ಬೆಂಗಳೂರು:  ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ...
ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪದ  ಹಲ್ಲೆ ಆರೋಪ: ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು.

ಚಿಕ್ಕಮಗಳೂರು:  ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರ ಆಮ್ಟೆ ಆದೇಶಿಸಿದ್ದಾರೆ. ವಕೀಲ ಪ್ರೀತಮ್ ಎಂಬುವವರು ಹಲ್ಲೆಗೊಳಗಾದವರು. ಈ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯ: ಎಂ.ಎ. ಪತ್ರಿಕೋದ್ಯಮ ಸೀಟುಗಳಿಗೆ ವಾಕ್‌ ಇನ್ ಪ್ರವೇಶಾತಿ

ಶಂಕರಘಟ್ಟ, ಡಿ. 01: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸುಮಾರು 10 ಮೆರಿಟ್ ಸೀಟುಗಳು ಲಭ್ಯವಿದ್ದು, ಡಿ. 05ರೊಳಗೆ ನೇರ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಕುವೆಂಪು ವಿವಿಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶ್ರೀ ಮರುಳ ಸಿದ್ಧ ಸ್ವಾಮೀಜಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ ಗಣ್ಯರು.

ಶಿವಮೊಗ್ಗ:  ಶಿವಮೊಗ್ಗದ ಪ್ರತಿಷ್ಠಿತ ಬಸವ ಕೇಂದ್ರದ ಡಾ. ಶ್ರೀ ಮರುಳ ಸಿದ್ಧ ಸ್ವಾಮೀಜಿ ಅವರ ಹುಟ್ಟುಹಬ್ಬಕ್ಕೆ ವೀರಶೈವ ಸಮಾಜದ ಪ್ರಮುಖರು ಶುಭ ಕೋರಿದರು. ಈ ಸಂದರ್ಭದಲ್ಲಿ  ಕಾಯಕಯೋಗಿ ಚನ್ನಬಸಪ್ಪ , ರಾಜಶೇಖರ್ , ಮಾಜಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ.

ಬೆಂಗಳೂರು:  ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್  ಬೆಲೆಯನ್ನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಬಾಂಬ್ ಬೆದರಿಕೆ ಕರೆ: ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್.

  ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರ ಸಂಬಂಧ,  ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಮೇಲ್ ಮೂಲಕ 15ಕ್ಕೆ ಹೆಚ್ಚು ಶಾಲೆಗಳಿಗೆ...