ಕನ್ನಡಿಗರ ಪ್ರಜಾನುಡಿ

Author : ವಿ ವೀರಭದ್ರಪ್ಪ ಬಿಸ್ಲಳ್ಳಿ

1872 Posts - 0 Comments
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ದಾರ್ಶನಿಕರ  ವಿಚಾರಧಾರೆಗಳು ಒಂದು ಧರ್ಮ, ಜಾತಿಗೆ ಸೀಮಿತವಲ್ಲ : ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ದಾರ್ಶನಿಕರು, ಮಹಾಪುರುಷರು ಒಂದು ಧರ್ಮಕ್ಕೆ  ಸೀಮಿತರಾದವರಲ್ಲ.  ಸರ್ವರನ್ನು ಸಮಾನವಾಗಿ ಕಾಣುವ ಅವರ ವಿಚಾರಧಾರೆಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಅವರು ಇಂದು ಕುವೆಂಪು ಕಲಾಮ ಂದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಪ್ಪಿತಸ್ಥರನ್ನು ಗಲ್ಲಿಗೇರಿಸಿ: ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ

ಶಿವಮೊಗ್ಗ: ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಎಚ್.ಎಸ್.ಬಾಲಾಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ-ವೈದ್ಯೆ ಡಾ. ವರ್ಷಾ

ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು. ಕಸ್ತೂರ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ನವದೆಹಲಿ: ಯುವ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಇದೀಗ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದಾರೆ. ಬೆಂಗಳೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರದಿಂದ 70 ಲಕ್ಷ ಮೊಬೈಲ್ ಸಂಖ್ಯೆಗಳು ಬ್ಯಾನ್.

ನವದೆಹಲಿ : ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ,  ಅಭಿವೃದ್ದಿಯಾದಂತೆ  ಆನ್ಲೈನ್ ಹಗರಣಗಳು ಹಣಕಾಸು ವಂಚನೆಗಳು ಹೆಚ್ಚುತ್ತಿವೆ.  ಆನ್ಲೈನ್ ವಂಚಕರು ಬ್ಯಾಂಕ್ ಖಾತೆಗೆ ಕನ್ನ ಹಾಕಿ ಲಕ್ಷ ಲಕ್ಷ ಹಣ ದೋಚುವ ಎಷ್ಟೋ ಪ್ರಕರಣಗಳು ನಡೆದಿವೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಲೋಕಾಯುಕ್ತದಿಂದ ಹೆಸರು ಪ್ರಕಟ.

ಬೆಂಗಳೂರು:  ಗಡುವು ಮುಗಿದರೂ ಆಸ್ತಿ ವಿವರ  ಸಲ್ಲಿಸದ  ಶಾಸಕರು,ವಿಧಾನ ಪರಿಷತ್ ಸದಸ್ಯರ ಹೆಸರನ್ನ  ಲೋಕಾಯುಕ್ತ  ಬಹಿರಂಗಪಡಿಸಿದೆ. ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಪ್ರಕಟಿಸಿದೆ. ಆಯ್ಕೆಯಾದ ಮೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಪಂಚರಾಜ್ಯಗಳ ಚುನಾವಣೆ: ಸಮೀಕ್ಷೆಗಳ ಪ್ರಕಾರ ಯಾವ ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ: ಇಲ್ಲಿದೆ ಮಾಹಿತಿ…

ನವದೆಹಲಿ: ದೇಶದಲ್ಲಿ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಮಿಜೋರಾಂ, ರಾಜಸ್ಥಾನ ಪಂಚರಾಜ್ಯಗಳ ಚುನಾವಣೆಯ ಮತದಾನ ಮುಗಿದಿದ್ದು ಡಿಸೆಂಬರ್ 3ರಂದು   ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದು, ಸಮೀಕ್ಷೆಗಳ ಪ್ರಕಾರ ಯಾವ ಯಾವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗಾ ನದಿ ಮಲೀನವಾಗುತ್ತಿದ್ದರೂ ಪಾಲಿಕೆ ಅತ್ಯಂತ ದಿವ್ಯ ನಿರ್ಲಕ್ಷ್ಯ- ಎಎಪಿ ಆರೋಪ.

ಶಿವಮೊಗ್ಗ: ತುಂಗಾ ನದಿ ಮಲೀನವಾಗುತ್ತಿದ್ದರೂ ಕೂಡ ಪಾಲಿಕೆ ಅತ್ಯಂತ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ. ಇಂದು ಬೆಳಗ್ಗೆ ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಪ್ ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾವ್ಯ ಕೇಡು ಸೇಡುಗಳಿಂದ ಮುಕ್ತವಾದುದು-ಕವಯಿತ್ರಿ ಸವಿತಾ ನಾಗಭೂಷಣ

ಶಿವಮೊಗ್ಗ: ಕಾವ್ಯ ಕೇಡು ಸೇಡುಗಳಿಂದ ಮುಕ್ತವಾದುದು ಎಂದು ಕವಯಿತ್ರಿ ಸವಿತಾ ನಾಗಭೂಷಣ ಹೇಳಿದರು. ಅವರು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ...