ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಭದ್ರಾ ಕಾಡಾ ಸಭೆ: ಸಚಿವ ಮಧುಬಂಗಾರಪ್ಪ ಭಾಗಿ

ಬೆಂಗಳೂರು: ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಈ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಮಧು ಬಂಗಾರಪ್ಪ, ಸಚಿವರಾದ ಎಸ್‌.ಎಸ್‌. ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲೆಯ ಶಾಸಕರು, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Related posts

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ – ಸಚಿವ ಮಧು ಬಂಗಾರಪ್ಪ

ಪಟಾಕಿ ಮಾರಾಟಗಾರರ ಪರವಾನಿಗೆ, ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ-ಶಶಿಕುಮಾರ್ ಎಸ್.ಗೌಡ ನೇತೃತ್ವದಲ್ಲಿ ಪ್ರತಿಭಟನೆ.

ಒಂದೇ ಕಡೆ 10 ವರ್ಷ ಪೂರೈಸಿದ ಶಿಕ್ಷಕರ ಕಡ್ಡಾಯ ವರ್ಗಾವಣೆಗೆ ಸಿದ್ಧತೆ.