ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ  ವಿಜಯೇಂದ್ರ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಹೋಮ, ಹವನ

ಬೆಂಗಳೂರು: ರಾಜ್ಯ ಬಿಜೆಪಿ ನೂತನ  ಅಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ  ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿದ್ದು,  ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ ಗಳು ಮಿಂಚುತ್ತಿವೆ.

ಈಗಾಗಲೇ ಬಿಜೆಪಿ ಕಚೇರಿಗೆ ಬಿವೈ ವಿಜಯೇಂದ್ರ ಆಗಮಿಸಿದ್ದು ಬಿಜೆಪಿ ಭವ್ಯ ಸ್ವಾಗತ ಕೋರಿದ್ದು ಕೆಲವೇ ಕ್ಷಣಗಳಲ್ಲಿ ಅಧಿಕಾರ ಸ್ವೀರಿಸಲಿದ್ದಾರೆ.

Related posts

2024ರ ಲೋಕಸಭೆ ಚುನಾವಣೆ: ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ನಿರ್ಧಾರ.

ರಾಗಿಗುಡ್ಡ ಗಲಾಟೆ ಪ್ರಕರಣ: 24 ಜನರ ವಿರುದ್ದ ಎಫ್ ಐಆರ್: ವಿಡಿಯೋ, ಫೋಟೋ ಆಧರಿಸಿ ಆರೋಪಿಗಳ ಬಂಧನ.

ಯುವ ಕಾಂಗ್ರೆಸ್ ನಿಂದ ಸ್ವಾತಂತ್ರೋತ್ಸವ ದಿನಾಚರಣೆ – ಮಹಿಳಾ ಸಬಲೀಕರಣಕ್ಕೆ ಶಕ್ತಿ ನೀಡಲು ಎಲ್ಲಾ ಬ್ಲಾಕ್ ಮಟ್ಟದಲ್ಲಿ ಮಹಿಳೆಯರಿಂದ ಧ್ವಜಾರೋಹಣ – ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್