ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು..
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...