ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಕ್ಷೇಪಾರ್ಹ ಪದ ಬಳಕೆ ಪ್ರಕರಣ: ನಟ ಉಪೇಂದ್ರಗೆ ಪೊಲೀಸರಿಂದ ನೋಟಿಸ್

ಬೆಂಗಳೂರು: ಅಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ನಟ ಉಪೇಂದ್ರಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಅವರು ಹೊಲಗೇರಿ ಎಂಬ ಶಬ್ದ ಬಳಕೆ ಮಾಡಿದ್ದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿಗಳಿಗೆ ಸೇವಾ ಮನೋಭಾವದ ಅರಿವು ಮುಖ್ಯ-ಡಾ. ಕಡಿದಾಳ್ ಗೋಪಾಲ್

ಶಿವಮೊಗ್ಗ: ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು ಶ್ರೀನಿಧಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ-ವಿಜಯ್ ಸಾಯಿ

ಶಿವಮೊಗ್ಗ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ವಿಜಯ್ ಸಾಯಿ ಹೇಳಿದರು. ಶಿವಮೊಗ್ಗ ನಗರದ ಗೋಪಾಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಬಿರುಸು…

ಬೆಂಗಳೂರು: ಮುಂದಿನ ದಿನಗಳಲ್ಲಿ ಮುಂಗಾರು ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಪ್ರಾಥಮಿಕ ಶಾಲೆ ಶಿಕ್ಷಕರಾಗುವವರಿಗೆ ಬಿಎಡ್ ಅರ್ಹತೆ ಸಂಬಂಧ ಕೇಂದ್ರದ ಅಧಿಸೂಚನೆ ವಜಾ…

ಬೆಂಗಳೂರು: ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಾ ಪರಿಹಾರ ಪ್ಯಾಕೇಜ್…?

ಬೆಂಗಳೂರು: ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪ್ಯಾಕೇಜ್ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಶಕ್ತಿ ಯೋಜನೆಯಿಂದ ಖಾಸಗಿ ಬಸ್, ಆಟೋಗಳಿಗೆ ಹೊಡೆತ ಬಿದ್ದಿದೆ. ಹೀಗಾಗಿ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಸಿಲುಕಿರುವಂತ ಖಾಸಗಿ ಬಸ್, ಆಟೋಗಳಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಾಲಾ ಮಕ್ಕಳನ್ನು ಮ್ಯಾನೇಜ್ ಮೆಂಟ್ ಸೇವೆಗಳಿಗೆ ಬಳಸಿದ್ರೆ ಕಠಿಣ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ.

ಬೆಂಗಳೂರು: ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್ ಸೇವೆಗಳಿಗೆ ಬಳಸುವಂತಿಲ್ಲ. ಮಕ್ಕಳಿಂದ ಶಾಲೆಗಳಲ್ಲಿ ಬೇರೆ ಕೆಲಸ ಮಾಡಿಸುವಂತಿಲ್ಲ. ಅನ್ಯಕೆಲಸಗಳಿಗೆ ಮಕ್ಕಳನ್ನ ಬಳಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ..

ಮೈಸೂರು:  ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ ಯೋಜನೆ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ  ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನೋಂದಣಿ ಮುಗಿದ ಮೇಲೆ ಗೃಹ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಚೀನಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ 10 ಸಾವಿರ ಭಾರತೀಯ ವಿದ್ಯಾರ್ಥಿಗಳು.

ನವದೆಹಲಿ:  ವಿದೇಶದಲ್ಲಿ ವ್ಯಾಸಂಗ ಮಾಡುವುದು ಎಂದರೇ ಪ್ರತಿಷ್ಟೆ.  ಏನೋ ಒಂಥರಾ ಗೌರವ. ಹೀಗಾಗಿ ಆರ್ಥಿಕವಾಗಿ ಬಲಶಾಲಿಯಗಿರುವವರು ತಮ್ಮ ತಮ್ಮ ಮಕ್ಕಳನ್ನ ವಿದೇಶಕ್ಕೆ ಓದಲು ಕಳಿಸುತ್ತಾರೆ ಅಂತೆಯೇ ಚೀನಾದಲ್ಲಿ ಸುಮಾರು 10 ಸಾವಿರ ಭಾರತೀಯ ವಿದ್ಯಾರ್ಥಿಗಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇನ್ಮುಂದೆ ವಂಚನೆಯ 420 ನಂಬರ್ ಬದಲಾವಣೆ..? ಏನಿದು..?

ನವದೆಹಲಿ: ವಂಚನೆ ಪ್ರಕರಣಕ್ಕೆ 420 ಸಂಖ್ಯೆ ಇದೆ. 420 ಎಂದರೆ ವಂಚನೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ ಪ್ರಸ್ತಾವಿತ ಮಸೂದೆಯಲ್ಲಿ ವಂಚನೆ ಪ್ರಕರಣಕ್ಕೆ ಹಳೆಯ 420ರ ಬದಲು 316...