ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ: ಉಚಿತ ಕೊಡುಗೆ ಟೀಕಿಸಿದ ನಾರಾಯಣಮೂರ್ತಿ ವಿರುದ್ದ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ
ಬೆಂಗಳೂರು: ಸರ್ಕಾರದ ಉಚಿತ ಕೊಡುಗೆಗಳನ್ನು ಟೀಕಿಸಿರುವ ಇನ್ಫೋಸಿಸ್ ಸಂಸ್ಥೆಯ ನಾರಾಯಣ್ ಮೂರ್ತಿ ಅವರ ವಿರುದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ...