ಕನ್ನಡಿಗರ ಪ್ರಜಾನುಡಿ

Category : ಸಿನಿಮಾ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುಸಿನಿಮಾ

ಮಿರಾಕಲ್ ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದ್ರು ನಟ ರಜನಿಕಾಂತ್

ಚೆನ್ನೈ: ಮಿರಾಕಲ್  ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದು ನಟ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ವೇದಿಕೆಯೊಂದರಲ್ಲಿ ಮಾತನಾಡುತ್ತ ಈ ವಿಚಾರ ಹಂಚಿಕೊಂಡುರುವ ರಜನಿಕಾಂತ್,  ಪವಾಡಗಳು ಸಂಭವಿಸುತ್ತದೆ’ ನಾನು ಲೆಜೆಂಡ್ ಆಗುವುದಕ್ಕೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಬೆಂಗಳೂರು:  ಹಿರಿಯ ಕಲಾವಿದೆ ಲೀಲಾವತಿ ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಮನೆಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಏಳು ಭಾಷೆಗಳಲ್ಲಿ ‘ಕಾಂತಾರ-1’ ಫಸ್ಟ್ ಲುಕ್, ಟೀಸರ್  ಬಿಡುಗಡೆ

ಉಡುಪಿ: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಹಿಟ್ ಆದ ಬಳಿಕ ಇದೀಗ ಕಾಂತಾರ-1 ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು ಇಂದು ಮುಹೂರ್ತ ಕಾರ್ಯಕ್ರಮ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಆಸ್ಕರ್ ಪ್ರಶಸ್ತಿಗೆ ‘12th ಫೇಲ್’ ನಾಮನಿರ್ದೇಶನ..

ಬೆಂಗಳೂರು: ವಿಧು ವಿನೋದ್ ಚೋಪ್ರಾ ನಿರ್ದೇಶನದ ’12ನೇ ಫೇಲ್’ ಚಿತ್ರವು ಸ್ವತಂತ್ರವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. 12 ನೇ ಫೇಲ್ 2023 ರ ಭಾರತೀಯ ಹಿಂದಿ ಭಾಷೆಯ ಜೀವನಚರಿತ್ರೆ ನಾಟಕ ಚಿತ್ರವಾಗಿದ್ದು, ವಿಧು ವಿನೋದ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್. ಕಾರಣವೇನು..?

ಬೆಂಗಳೂರು,: ಮಹಿಳೆಗೆ ನಟ ದರ್ಶನ್ ಅವರ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ವಿಚಾರಣೆಗೆ ಆರ್ ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂದ ಮೂರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಸಿನಿಮಾ

 68 ಸಾಧಕರು, 10 ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗರಿ : ಪ್ರಶಸ್ತಿ ಪಡೆದವರ ಪಟ್ಟಿ ಹೀಗಿದೆ ನೋಡಿ..

ಬೆಂಗಳೂರು:ನಾಳೆ  ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನ ಸರ್ಕಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹುಲಿ ಉಗುರು ಪ್ರಕರಣ:  ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ 

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ  ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ ಸಿಕ್ಕಿದೆ. ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಪ್ಪು ಪುಣ್ಯಸ್ಮರಣೆ: ತಮ್ಮನನ್ನು ನೆನದು ಭಾವುಕರಾದ ನಟ ಶಿವಣ್ಣ…

ಬೆಂಗಳೂರು :   ನಟ ಪವರ್ ಸ್ಟಾರ್  ಪುನೀತ್ ರಾಜ್‌ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಆದರ ಇನ್ನೂ  ಅಭಿಮಾನಿಗಳ ಮನದಲ್ಲಿ ಎಂದಂದೂ ಶಾಶ್ವತವಾಗಿ ನೆಲೆಸಿರುತ್ತಾರೆ. ಇನ್ನು ಪುನೀತ್ ಕುಮಾರ್ ಅವರ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುಸಿನಿಮಾ

ಫ್ರೆಂಡ್ಸ್’ ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ ಇನ್ನಿಲ್ಲ…

ಲಾಸ್ ಏಂಜಲೀಸ್: ಫ್ರೆಂಡ್ಸ್’ಖ್ಯಾತಿಯ ಮ್ಯಾಥ್ಯೂಪೆರ್ರಿ ಇಂದು ನಿಧನರಾಗಿದ್ದಾರೆ. ಲಾಸ್ ವೇಗಾಸ್ ನ ತಮ್ಮ ಮನೆಯಲ್ಲಿ 54 ವರ್ಷದ ಖ್ಯಾತ ನಟ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ಕಾರಣವನ್ನು ಉಲ್ಲೇಖಿಸಿಲ್ಲ. ಯಾವುದೇ ಅಕ್ರಮದ ಕುರುಹು ಕಂಡುಬಂದಿಲ್ಲ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ  ಅರಣ್ಯಾಧಿಕಾರಿಗಳಿಂದ  ಪರಿಶೀಲನೆ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೇಂಜಿಂಗ್ ಸ್ಟಾರ್  ದರ್ಶನ್, ನಟ ಹಾಗೂ ಸಂಸದ ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ  ಅರಣ್ಯಾಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ...