ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಸಾಹಿತ್ಯ/ಸಂಸ್ಕೃತಿ

ಕರವೇ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

TOD News
ಬೆಂಗಳೂರು, ಜ.9: 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಬೆಂಗಳೂರಿನ ಪೀಣ್ಯ ಫ್ಲೈಓವರ್​ ಮತ್ತೆ 4 ದಿನಗಳ ಕಾಲ ಬಂದ್

TOD News
ಬೆಂಗಳೂರು, ಜ 09: ನಗರದಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11ವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್...
ಅಂಕಣಕೊಡಗುನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳು

ಮಡಿಕೇರಿಯ ಗಾಂಧಿ ಮೈದಾನದಲ್ಲಿ 7 ದಿನಗಳ ಕಾಲ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ

TOD News
ಕೊಡಗು: ಜವಳಿ ಅಭಿವೃದ್ಧಿ ಆಯುಕ್ತಾಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಒಂದು ವಾರಗಳ...
ಅಂಕಣಕೊಡಗುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಗಿರಿಜನರಿಗೆ ಅರಣ್ಯ ಹಕ್ಕುಪತ್ರ

TOD News
ಮೈಸೂರು: “ಅರಣ್ಯ ಹಕ್ಕು ಕಾಯ್ದೆಯನ್ನು ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ 70 ವರ್ಷಗಳಿಂದ ವಾಸಿಸುವ ಗಿರಿಜನರ ಹೆಸರಿಗೆ ಖಾತೆ ಮಾಡಿಕೊಡಲು ಜಾರಿಗೆ ತಂದರು. ಭೂ ಮಾಲೀಕರಾಗುವುದು ಒಂದು ಬಗೆಯ...
ಕೊಡಗುಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳು

ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ

TOD News
ಕೊಡಗು: ಹಸಿರು ಕಾನನಗಳಿಂದ ಕಣ್ಣು ಕೋರೈಸುವ ಮಲೆ ಪರ್ವತ, ಧುಮ್ಮಿಕ್ಕಿ ಹರಿಯುವ ಜಲಧಾರೆ. ಚಳಿ, ಮಳೆಗಾಲ ಆರಂಭವಾಯಿತ್ತೆಂದರೆ ಹಿಮದ ರಾಶಿಯನ್ನೇ ಹೊದ್ದು ಮಲಗುವ ಬೆಟ್ಟಗುಡ್ಡ. ಇದು ಪ್ರಾಕೃತಿಕ ಸಹಜ ಸೌಂದರ್ಯದಿಂದ ಲಕ್ಷಾಂತರ ಪ್ರವಾಸಿಗರ ಸೆಳೆಯುವ...
ಆರೋಗ್ಯಕೊಡಗುಪ್ರಧಾನ ಸುದ್ದಿಮುಖ್ಯಾಂಶಗಳುಶಿಕ್ಷಣ

ಹಲವು ತಿಂಗಳುಗಳಿಂದ ಕೊಡಗಿನ ಅಂಗನವಾಡಿಗಳಿಗಿಲ್ಲ ಮೊಟ್ಟೆ ಪೂರೈಕೆ

TOD News
ಕೊಡಗು, ಡಿಸೆಂಬರ್​ 08: ಜಿಲ್ಲೆಯ ಅಂಗನವಾಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದ ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ, ತಾಂತ್ರಿಕ ಸಮಸ್ಯೆ ಎಂದು ಹೇಳುತ್ತಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಗ್ರಾಮೀಣ ಪ್ರದೇಶದ ಅಂಗನವಾಡಿಗಳು...
ಕೊಡಗುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

40 ವರ್ಷದ ಹಿಂದೆ ಜಲಾಶಯದೊಳಗೆ ಮುಳುಗಿದ್ದ ಶಿವನ ದೇವಾಲಯ ಪತ್ತೆ

TOD News
READING:40 ವರ್ಷದ ಹಿಂದೆ ಜಲಾಶಯದೊಳಗೆ ಮುಳುಗಿದ್ದ ಶಿವನ ದೇವಾಲಯ ಪತ್ತೆ Share Aa Prathinidhi > ಸುದ್ದಿ > ಕೊಡಗು > 40 ವರ್ಷದ ಹಿಂದೆ ಜಲಾಶಯದೊಳಗೆ ಮುಳುಗಿದ್ದ ಶಿವನ ದೇವಾಲಯ ಪತ್ತೆ ಕೊಡಗುಮುಖಪುಟಮುಖಪುಟ 40 ವರ್ಷದ ಹಿಂದೆ ಜಲಾಶಯದೊಳಗೆ ಮುಳುಗಿದ್ದ ಶಿವನ...
ನಮ್ಮ ವಿಶೇಷಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರ

ಮೈಸೂರಲ್ಲಿ 28ಕ್ಕೆ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ಸಿರಿಧಾನ್ಯ ನಡಿಗೆ

TOD News
ಮೈಸೂರು: ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಲು ಡಿ. 28ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ನಡಿಗೆ ಆಯೋಜಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ...
ಜಿಲ್ಲೆಧರ್ಮಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರ

ಅಯೋಧ್ಯೆ ರಾಮ ಮಂದಿರಕ್ಕಾಗಿ 8 ಅಡಿಯ ಬಾಲರಾಮನ ವಿಗ್ರಹ ಕೆತ್ತನೆ ಮುಗಿಸಿದ ಮೈಸೂರಿನ ಅರುಣ್‌

TOD News
ಜ.22ರಂದು ಉದ್ಘಾಟನೆಯಾಗಲಿರುವ ಅಯೋಧ್ಯೆ ರಾಮ ಮಂದಿರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ರಾಮ ಲಲ್ಲಾ ವಿಗ್ರಹ ಕೆತ್ತನೆ ಮಾಡುತ್ತಿದ್ದ ದೇಶದ ಮೂವರು ಶಿಲ್ಪಿಗಳ ಪೈಕಿ ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಈಗಾಗಲೇ ವಿಗ್ರಹ ಕೆತ್ತನೆಯನ್ನು...
ಜಿಲ್ಲೆಮುಖ್ಯಾಂಶಗಳುಮೈಸೂರು ಗ್ರಾಮಾಂತರ

ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

TOD News
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ...