ಕನ್ನಡಿಗರ ಪ್ರಜಾನುಡಿ

Category : ಚಿಕ್ಕಮಗಳೂರು

ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪದ  ಹಲ್ಲೆ ಆರೋಪ: ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು.

ಚಿಕ್ಕಮಗಳೂರು:  ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರ ಆಮ್ಟೆ ಆದೇಶಿಸಿದ್ದಾರೆ. ವಕೀಲ ಪ್ರೀತಮ್ ಎಂಬುವವರು ಹಲ್ಲೆಗೊಳಗಾದವರು. ಈ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ದಾರ್ಶನಿಕರ  ವಿಚಾರಧಾರೆಗಳು ಒಂದು ಧರ್ಮ, ಜಾತಿಗೆ ಸೀಮಿತವಲ್ಲ : ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ದಾರ್ಶನಿಕರು, ಮಹಾಪುರುಷರು ಒಂದು ಧರ್ಮಕ್ಕೆ  ಸೀಮಿತರಾದವರಲ್ಲ.  ಸರ್ವರನ್ನು ಸಮಾನವಾಗಿ ಕಾಣುವ ಅವರ ವಿಚಾರಧಾರೆಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಅವರು ಇಂದು ಕುವೆಂಪು ಕಲಾಮ ಂದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಪರಿಹಾರಕ್ಕಾಗಿ ಸಿಎಂ ವಿಶೇಷ ಅಸಕ್ತಿ ವಹಿಸಿದ್ದಾರೆ -ಸಚಿವ ಕೆ.ಜೆ. ಜಾರ್ಜ್ ಅಭಿಮತ

ಚಿಕ್ಕಮಗಳೂರು : ಬರಗಾಲದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ....
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಬರಗಾಲ ನಿರ್ವಹಣೆಗೆ ಸಮಗ್ರ ಮುಂಜಾಗ್ರತೆ ಕ್ರಮವಹಿಸಿ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಬರಗಾಲ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ತಾಲ್ಲೂಕಿನ ಪುರಭವನದಲ್ಲಿ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಮಧು ಬಂಗಾರಪ್ಪ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಆದಿವಾಸಿ ಸಮುದಾಯದ ಪುನರುಜ್ಜೀವನಕ್ಕೆ ಬಿರ್ಸಾಮುಂಡಾ ಅವರ ಕೊಡುಗೆ ಮಹತ್ವದ್ದು – ಶಾಸಕ ತಮ್ಮಯ್ಯ

ಚಿಕ್ಕಮಗಳೂರು: ಆದಿವಾಸಿ ಸಮುದಾಯದಲ್ಲಿ ಸಾಮಾಜಿಕ ನ್ಯಾಯ, ಸಾಂಸ್ಕೃತಿಕ ಪುನರುಜ್ಜೀವನ ಮತ್ತು ಧಾರ್ಮಿಕ ಬದಲಾವಣೆಗಳನ್ನು ತರಲು ಬಿರ್ಸಾಮುಂಡಾ ಅವರ ಕೊಡುಗೆ ಮಹತ್ವ ಪೂರ್ಣವಾದದ್ದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ,...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪಟಾಕಿ ದುರಂತ: ಬೆಂಕಿಯ ಕಿಡಿ ತಗುಲಿ ಪಟಾಕಿ ಸಿಡಿದು ಯುವಕ ಸಾವು.

ಚಿಕ್ಕಮಗಳೂರು: ಸಂಭ್ರಮದ ದೀಪಾವಳಿ ಹಬ್ಬ ಮುಗಿದಿದ್ದು ಹಬ್ಬದಲ್ಲಿ ಪಟಾಕಿ ಸಿಡಿಸುವ ವೇಳೆ ಗಾಯಗೊಂಡವರ ಸಂಖ್ಯೆ ಹೆಚ್ಚಾಗಿ. ಈ ಮಧ್ಯೆ ಪಟಾಕಿ ಸಿಡಿದು 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಸರ್ವಾಂಗೀಣ ವಿಕಾಸ ಮಹಿಳಾಶ್ರಮದ ಧ್ಯೇಯ- ಅನಿತಾ ನಾಗೇಂದ್ರ 

ಚಿಕ್ಕಮಗಳೂರು :  ಮಹಿಳೆಯರ ಸರ್ವಾಂಗೀಣ ವಿಕಾಸ ಮಹಿಳಾಶ್ರಮದ ಧ್ಯೇಯ. ಸಂಘಟಿರಾದಾಗ ಸಾಧನೆ ಸುಲಭ ಎಂದು ಅಧ್ಯಕ್ಷೆ ಅನಿತಾನಾಗೇಂದ್ರ ನುಡಿದರು. ಬಸವನಹಳ್ಳಿ ಮಹಿಳಾಶ್ರಮ ಸಂಘದ 2023-2024ನೆಯ ಸಾಲಿನ ಸರ್ವಸದಸ್ಯರ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಇಂದು ಅವರು...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜನತಾದರ್ಶನ ಕಾರ್ಯಕ್ರಮ : ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಿ ಜನರ ಸಮಸ್ಯೆಗಳನ್ನು ಖುದ್ದು ಆಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನರಸಿಂಹರಾಜಪುರ ತಾಲ್ಲೂಕಿನ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.           ಮುಖ್ಯಮಂತ್ರಿಗಳ ಆದೇಶದ ಪ್ರಕಾರ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಜನತಾದರ್ಶನ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು ಜನತಾದರ್ಶನದ ವೇಳೆ ಕಂಡು ಬಂದ ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು ಕ್ಲಿಷ್ಟಕರವಾದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.  ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಮತ್ತು ತಾವು ಸದಾ  ಜನರೊಂದಿಗೆ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು:  ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನವೆಂಬರ್ 4ರ ಬೆಳಗ್ಗೆ...